Malenadu Mitra

Tag : River

ಶಿವಮೊಗ್ಗ ಸಾಗರ

ಶರಾವತಿ ಹಿನ್ನೀರಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆ

Malenadu Mirror Desk
ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ ಹಿನ್ನೀರಿನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಸಿಗಂದೂರಿನ ಚೇತನ್...
ರಾಜ್ಯ ಶಿವಮೊಗ್ಗ ಸಾಗರ

ನಿರ್ಮಲ ತುಂಗಭದ್ರಾ ಅಭಿಯಾನ, ಜಲ ಜಾಗೃತಿಗೆ ಕೈಜೋಡಿಸಿದ ಹಲವು ಸಂಘಟನೆಗಳು

Malenadu Mirror Desk
ಶಿವಮೊಗ್ಗ: ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಮತ್ತು ಪರ್ಯಾವರಣ ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಿರ್ಮಲ ನವೆಂಬರ್ ೪ರಿಂದ ಶೃಂಗೇರಿಯಿಂದ ಗಂಗಾವತಿ ಸಮೀಪದ ಕಿಷ್ಕಿಂದೆ ತನಕ ಬೃಹತ್ ಜಲಜಾಗೃತಿ-ಜನ ಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ...
ರಾಜ್ಯ ಶಿವಮೊಗ್ಗ

ಎಡದಂಡೆಗೆ ಜ.೧೦ ಮತ್ತು ಬಲದಂಡೆ ನಾಲೆಗೆ ಜ.೨೦ ರಿಂದ ನೀರು : ಕಾಡಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.೧೦ ರಿಂದ ಮತ್ತು ಬಲದಂಡೆ ನಾಲೆ ಜ.೨೦ ರಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಶನಿವಾರ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ...
ರಾಜ್ಯ ಶಿವಮೊಗ್ಗ

ಮಳೆನಾಡಾದ ಮಲೆನಾಡು, ಮೈದುಂಬುತ್ತಿರುವ ನದಿಗಳು

Malenadu Mirror Desk
ಮಲೆನಾಡಿನಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಮೈದುಂಬಿವೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯ ಭರ್ತಿಯಾಗಿ 18ಗೇಟ್ ಗಳ ಮೂಲಕ 32085 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.ತುಂಗಾ ಜಲಾಶಯದ ಗರಿಷ್ಠ 588.24...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಮಲೆನಾಡಿನಲ್ಲೀಗ ಮಳೆ…ಮಳೆ… ಮತ್ತು ಮಳೆ…,ಮಂಜು ಮೋಡದಾಟಕ್ಕೆ ಕಾಣಸಿಗದ ಜೋಗದ ಜಲವೈಭವ

Malenadu Mirror Desk
ಮಲೆನಾಡಲ್ಲೀಗ ಮಳೆ…ಮಳೆ… ಮತ್ತು ಮಳೆ. ಪುನರ್ವಸು ಆರ್ಭಟಕ್ಕೆ ಎಲ್ಲೆಂದರಲ್ಲಿ ನೀರು, ನೀರು ಮತ್ತು ನೀರೇ ತುಂಬಿದೆ. ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದರೆ, ಇಡೀ ಮಲೆಸೀಮೆ ಹಸಿರು ಹೊದ್ದು ನೋಡುಗರನ್ನು ಕೈಬೀಸಿ ಕರೆಯುತ್ತಿದೆ.ಲಾಕ್‍ಡೌನ್ ತೆರವಾಗುತ್ತಿದ್ದಂತ...
ರಾಜ್ಯ ಸಾಗರ

ಸಿಗಂದೂರು ಲಾಂಚ್‍ನಿಂದ ಹೊಳೆಗೆ ಹಾರಿದ ಮಹಿಳೆ, ಆತ್ಮಹತ್ಯೆ ತಪ್ಪಿಸಿದ ಸ್ಥಳೀಯ ಸಾಹಸಿ ಯುವಕರು

Malenadu Mirror Desk
ಸಿಗಂದೂರು ದೇಗುಲಕ್ಕೆ ಬಂದಿದ್ದ ಮಹಿಳೆಯೊಬ್ಬರು ಲಾಂಚ್‍ನಿಂದ ಶರಾವತಿ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮುಂದಾಗಿದ್ದನ್ನು ತಪ್ಪಿಸಿರುವ ಸ್ಥಳೀಯರು ಹಾಗೂ ಲಾಂಚ್ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ.ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕ(46) ಅವರು ದೇವಿ ದರ್ಶನ ಮುಗಿಸಿಕೊಂಡು ಕಳಸವಳ್ಳಿ...
ರಾಜ್ಯ ಶಿವಮೊಗ್ಗ

ಮಲೆನಾಡಲ್ಲಿ ಮುಂದುವರಿದ ವರ್ಷಧಾರೆ, ಯಾವ ಡ್ಯಾಂ ಎಷ್ಟು ನೀರು ?

Malenadu Mirror Desk
ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ತುಂಗಾ,ಭದ್ರಾ ಹಾಗೂ ಶರಾವತಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮೂರು ನದಿಗಳ ನೀರಿನ ಮಟ್ಟ ಏರಿಕೆ ಕಂಡು ಬರುತ್ತಿದೆ. ಕೊಪ್ಪ, ಶೃಂಗೇರಿಯಲ್ಲಿ ಮಳೆ ಹೆಚ್ಚಾಗಿರುವುದರಿಂದ ತೀರ್ಥಹಳ್ಳಿಯಲ್ಲಿತುಂಗೆ ಮೈದುಂಬಿ ಹರಿಯುತ್ತಿದ್ದಾಳೆ. ಗಾಜನೂರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.