ಮಲೆನಾಡಲ್ಲಿ ಮಳೆ ಅಬ್ಬರ ಮೈದುಂಬಿದ ನದಿಗಳು ಜಲಾಶಯಗಳ ನೀರಿನ ಮಟ್ಟ ಏರಿಕೆ
ಮಲೆನಾಡೀಗ ಸಂಪೂರ್ಣ ಮಳೆನಾಡಾಗಿದ್ದು, ನಿರಂತರ ವರ್ಷಧಾರೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತಿದ್ದು, ನದಿಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಶಕ್ತಿನದಿ ಶರಾವತಿ ಕಣಿವೆ ಪ್ರದೇಶದಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3...