ಕಾಗೋಡು ತಿಮ್ಮಪ್ಪರನ್ನು ಅವಿರೋಧ ಆಯ್ಕೆ ಮಾಡಲಿ, ಹಿರಿಯ ಜನನಾಯಕನಿಗೆ ಗೆಲುವಿನ ನಿವೃತ್ತಿ ಕೊಡಲಿ ಎಲ್ಲಾ ಪಕ್ಷಗಳಿಗೂ ಅಭಿಮಾನಿಗಳ ಮನವಿ
ಹಿರಿಯ ರಾಜಕಾರಣಿ ಸಮ ಸಮಾಜದ ಚಿಂತಕ ಕಾಗೋಡು ತಿಮ್ಮಪ್ಪ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದಾರೆ.ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಪಂ. ಮಾಜಿ ಸದಸ್ಯ ಹಾಗೂ ಕಾಂಗ್ರೆಸ್...