ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಕೊರೊನ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಗುರುವಾರ...