ಎಸ್.ಬಂಗಾರಪ್ಪ-92 ಜನ್ಮದಿನೋತ್ಸವ : ಮೂವರು ಸಾಧಕರಿಗೆ “ಬಂಗಾರ” ಪ್ರಶಸ್ತಿ ಅ.26 ರಂದು ಪ್ರದಾನ.
ಶಿವಮೊಗ್ಗ : ನಾಡು ಕಂಡ ವರ್ಣರಂಜಿತ ರಾಜಕಾರಣಿ, ಮಾಜಿ ಸಿಎಂ ಎಸ್.ಬಂಗಾರಪ್ಪ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 26 ರಂದು “ಬಂಗಾರ ಪ್ರಶಸ್ತಿ” ಪ್ರದಾನ, ವಿಚಾರ ಸಂಕಿರಣ ಹಾಗೂ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.ಎಸ್. ಬಂಗಾರಪ್ಪ...