ಸಾಗರ ಕಾಂಗ್ರೆಸ್‌ನಲ್ಲಿ ಟಿಕೆಟ್ ಲಾಬಿ
ಗುನ್ನ ಪ್ರತಿ ಗುನ್ನಕ್ಕೆ ನಾಯಕರೇ ತಬ್ಬಿಬ್ಬು !
ಶಿವಮೊಗ್ಗ,ಮಾ.24: ವಿಧಾನಸಭೆ ಚುನಾವಣೆ ಇನ್ನೇನು ಘೋಷಣೆಯಾಗುತ್ತಿದೆ ಎನ್ನುವಾಗಲೇ ಸಾಗರ ಕಾಂಗ್ರೆಸ್‌ನಲ್ಲಿ ಕೆಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವುದು ಬಹುಚರ್ಚಿತ ವಿಷಯವಾಗಿದೆ. ಹಿರಿಯ ಮುತ್ಸದ್ದಿ ರಾಜಕಾರಣಿ ಸಮಾಜವಾದಿ ಚಿಂತನೆಯ ಕಾಗೋಡು ತಿಮ್ಮಪ್ಪ ಅವರ ನಡೆಯ ಬಗ್ಗೆ ವ್ಯಾಪಕ...