Malenadu Mitra

Tag : sagara

ರಾಜ್ಯ ಶಿವಮೊಗ್ಗ

ಶರಾವತಿ ಹಿನ್ನೀರ ಯುವಕರ ಸಾಧನೆ: ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಮೂವರು ಆಯ್ಕೆ

Malenadu Mirror Desk
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಮೂವರು ಯುವಕರು ರಾಜಸ್ಥಾನದ ಜೈಪುರದಲ್ಲಿ ಜನವರಿ 3 ರಿಂದ 7 ವರೆಗೆ ನಡೆಯಲಿರುವ ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಕರೂರು...
ಜಿಲ್ಲೆ ರಾಜ್ಯ ಶಿವಮೊಗ್ಗ

ಸಾಂಸ್ಕೃತಿಕ ವೈಭವದಲ್ಲಿ ಮೇಳೈಸಿದ ದೀವರ ಕಲಾ ಸೌರಭ

Malenadu Mirror Desk
ಶಿವಮೊಗ್ಗ : ಅದೊಂದು ಕಳ್ಳುಬಳ್ಳಿಯ ಕಲರವ, ಹತ್ತಿರದ ಬಂಧುಗಳಂತೆ ಅಪ್ಪಿ ಕೊಳ್ಳುವ, ಕಷ್ಟ -ಸುಖ ಬೆಳೆ ಬೇಸಾಯದ ಬಗ್ಗೆ ವಿಚಾರ ವಿನಿಮಯ, ಸಾಂಪ್ರದಾಯಿಕ ಉಡುಗೆ, ಸಂಸ್ಕೃತಿಯ ಪ್ರತಿಬಿಂಬಂದಂತೆ ಅಲಂಕೃತ ವೇದಿಕೆ. ನೆರೆದ ಎಲ್ಲರೂ ನಮ್ಮವರೇ...
ರಾಜ್ಯ ಶಿವಮೊಗ್ಗ ಸಾಗರ

ಜೋಗದಲ್ಲಿ ಅಭಿವೃದ್ಧಿ ಕಾಮಗಾರಿ: ಪ್ರವಾಸಿಗರಿಗೆ ಮೂರು ತಿಂಗಳು ನಿರ್ಭಂದ

Malenadu Mirror Desk
ಶಿವಮೊಗ್ಗ : ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಮೂರು ತಿಂಗಳ ಕಾಲ ನಿರ್ಬಂಧ ವಿಧಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ...
ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿಂದ 3 ಹೊಸ ಶಾಖೆ ಆರಂಭ

Malenadu Mirror Desk
ಶಿವಮೊಗ್ಗ : ರೈತರಿಗೆ ಬೆಳೆ ಸಾಲ ಸೇರಿದಂತೆ ಜಿಲ್ಲೆಯ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿಸಿಸಿ ಬ್ಯಾಂಕ್ ನ ಮತ್ತಷ್ಟು ಶಾಖೆಗಳು ಶೀಘ್ರವೇ ಕಾರ್ಯಾರಂಭ ಮಾಡಲಿವೆ. ಆರ್ ಬಿಐ ಅನುಮತಿ ಪಡೆದು ಸಹಕಾರ ಕೇಂದ್ರ...
ಜಿಲ್ಲೆ

ಫೆಂಗಲ್ ಎಫೆಕ್ಟ್ : ಅಡಕೆ, ಮೆಕ್ಕೆಜೋಳ, ಭತ್ತದ ಕೊಯ್ಲಿಗೆ ಕುತ್ತು

Malenadu Mirror Desk
ಶಿವಮೊಗ್ಗ ; ತಮಿಳುನಾಡು, ಪುದುಚೇರಿಯಲ್ಲಿ ರೌದ್ರವತಾರ ತೋರಿ ಅಕ್ಷರಶಃ ಜಲಪ್ರಳಯ ಸೃಷ್ಟಿಸಿದ್ದ ‘ಫೆಂಗಲ್’ ಚಂಡಮಾರುತ ದುರ್ಬಲಗೊಂಡಿದ್ದು, ವಾಯಭಾರ ಕುಸಿತವಾಗಿ ಮಾರ್ಪಟ್ಟಿದೆ. ಬಂಗಾಳಕೊಲ್ಲಿಯಿಂದ ಅರಬ್ಬಿ ಸಮುದ್ರದ ತೀರದತ್ತ ಸಾಗಿರುವ ಫೆಂಗಲ್, ಅರಬ್ಬಿ ಸಮುದ್ರದಲ್ಲಿ ಮತ್ತೊಂದು ಸೈಕ್ಲೋನ್...
ರಾಜ್ಯ ಶಿವಮೊಗ್ಗ

ಫೆಂಗಲ್ ಎಫೆಕ್ಟ್ : ಜಿಲ್ಲೆಯಾದ್ಯಂತ ಶಾಲಾ- ಕಾಲೇಜಿಗೆ ರಜೆ ಘೋಷಣೆ

Malenadu Mirror Desk
ಶಿವಮೊಗ್ಗ: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಡಿಸೆಂಬರ್...
ರಾಜ್ಯ ಶಿವಮೊಗ್ಗ

ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಕೆಪಿಎಸ್ ಭಾಗ್ಯ

Malenadu Mirror Desk
ಶಿವಮೊಗ್ಗ : ಜಿಲ್ಲೆಯ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಭೇಟಿ ನೀಡಿದ್ದು, ಸದರಿ ಶಾಲೆಯನ್ನು ಕೆಪಿಎಸ್ ಆಗಿ ಉನ್ನತೀಕರಿಸುವುದಾಗಿ ಘೋಷಿಸಿದ್ದಾರೆ. ಶಿಕಾರಿಪುರ ತಾಲೂಕಿನ...
ಶಿವಮೊಗ್ಗ ಸಾಗರ

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ: ಸ್ಥಳದಲ್ಲೇ ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ

Malenadu Mirror Desk
ಶಿವಮೊಗ್ಗ : ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ತೆಪ್ಪ ಮಗುಚಿ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಇದೀಗ ಪತ್ತೆಯಾಗಿದೆ. ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ...
ಶಿವಮೊಗ್ಗ ಸಾಗರ

ಶರಾವತಿ ಹಿನ್ನೀರಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆ

Malenadu Mirror Desk
ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ ಹಿನ್ನೀರಿನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಸಿಗಂದೂರಿನ ಚೇತನ್...
ಶಿವಮೊಗ್ಗ ಸಾಗರ

ಸಾಗರದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

Malenadu Mirror Desk
ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.