Malenadu Mitra

Tag : sagara

ಶಿವಮೊಗ್ಗಸಾಗರ

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ: ಸ್ಥಳದಲ್ಲೇ ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ

Malenadu Mirror Desk
ಶಿವಮೊಗ್ಗ : ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ತೆಪ್ಪ ಮಗುಚಿ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಇದೀಗ ಪತ್ತೆಯಾಗಿದೆ. ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ...
ಶಿವಮೊಗ್ಗಸಾಗರ

ಶರಾವತಿ ಹಿನ್ನೀರಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆ

Malenadu Mirror Desk
ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ ಹಿನ್ನೀರಿನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಸಿಗಂದೂರಿನ ಚೇತನ್...
ಶಿವಮೊಗ್ಗಸಾಗರ

ಸಾಗರದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

Malenadu Mirror Desk
ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
ಶಿವಮೊಗ್ಗ

ಟೀ ಪಾತ್ರೆ ಬಿದ್ದು ಬಾಲಕ ಸಾವು, ಪೋಷಕರ ಆಕ್ರಂದನ

Malenadu Mirror Desk
ಶಿವಮೊಗ್ಗ : ಪಕ್ಕದ ಮನೆಯಲ್ಲಿ ಸಾವಿಗೀಡಾಗಿದ್ದ ವ್ಯಕ್ತಿಯ ಅಂತಿಮ ದರ್ಶನಕ್ಕೆ ಬಂದಿದ್ದ ಸಂಬಂಧಿಕರಿಗೆ ಟೀ ಮಾಡಿ ಕೊಟ್ಟಿದ್ದ ಕುಟುಂಬವೇ, ಇಂದು ತನ್ನ ಕರುಳ ಕುಡಿಯನ್ನೇ ಕಳೆದುಕೊಂಡಿದೆ. ಇಂತಹ ದೌರ್ಭಾಗ್ಯಕ್ಕೆ ಗುರಿಯಾಗಿರುವುದು ಹಿರೀಮನೆ ಗ್ರಾಮದ ರಾಜೇಶ್...
ಶಿವಮೊಗ್ಗಸಾಗರ

ರೈತರ ಭೂ ಹಕ್ಕಿನ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ : ಬೇಡಿಕೆ ಶೀಘ್ರದಲ್ಲೇ ಈಡೇರಿಸದಿದ್ದರೇ ಮತ್ತೆ ಶುರು.

Malenadu Mirror Desk
ಸಾಗರ : ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆಗೆ ಟಾಸ್ಕ್ ಫೋರ್ಸ್ ರಚನೆ. ಸುಪ್ರೀ ಕೋರ್ಟ್ ಗೆ ವಕೀಲರ ನೇಮಕ, ಭೂಮಿ ಹಕ್ಕಿನಿಂದ ವಂಚಿತವಾದ ರೈತರಿಗೆ ನ್ಯಾಯ ಸಿಗಬೇಕು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...
ರಾಜ್ಯಶಿವಮೊಗ್ಗ

“ಹಸೆ ಚಿತ್ತಾರ”ಕ್ಕೆ ರಾಜ್ಯೋತ್ಸವದ ಗೌರವ : ಕಲಾವಿದ ಸಿರಿವಂತೆ ಚಂದ್ರಶೇಖರ್ ಗೆ ಪ್ರಶಸ್ತಿ ಘೋಷಣೆ.

Malenadu Mirror Desk
ಶಿವಮೊಗ್ಗ : 2024 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಶಿವಮೊಗ್ಗ ಜಿಲ್ಲೆಯ ಒಬ್ಬರಿಗೆ ಪ್ರಶಸ್ತಿ ದೊರೆತಿದೆ. ಕರಕುಶಲ ವಿಭಾಗದಲ್ಲಿ ಹಸೆ ಚಿತ್ತಾರ ಕಲಾವಿದ ಸಾಗರ ತಾಲೂಕಿನ...
Uncategorizedಶಿವಮೊಗ್ಗಸಾಗರ

ದೆವ್ವದ ಹೆಸರಲ್ಲಿ ವೀಡಿಯೋ ವೈರಲ್ : ಶೇರ್ ಮಾಡೋರಿಗೆ ಶಿವಮೊಗ್ಗ ಪೊಲೀಸರ ವಾರ್ನಿಂಗ್

Malenadu Mirror Desk
ಶಿವಮೊಗ್ಗ : ದೆವ್ವ ಪ್ರತ್ಯಕ್ಷವಾಗಿ ಸಾಗರ ತಾಲೂಕಿನಲ್ಲಿ ಅಪಘಾತ ನಡೆದಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ ಎಂಬ ಪೋಟೋ ಹಾಗೂ ವಿಡಿಯೋ ಶೇರ್ ಮಾಡುವವರಿಗೆ ಪೊಲೀಸ್ ಇಲಾಖೆ ಶಿವಮೊಗ್ಗದಲ್ಲಿ ವಾರ್ನಿಂಗ್ ನೀಡಿದೆ. ಕಳೆದ ಕೆಲ ದಿನದಿಂದ...
ಶಿವಮೊಗ್ಗಸಾಗರ

ಭೂಮಿ ಹಕ್ಕು: ಸಚಿವರ ಭರವಸೆ ನಡುವೆ 7ನೇ ದಿನವೂ ಮುಂದುವರಿದ ರೈತರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ : ಲಿಂಗನಮಕ್ಕಿ ಚಲೋ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮನವಿ ನಂತರವೂ ಭೂ ಹಕ್ಕಿನ ಹೋರಾಟವನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನ...
Uncategorizedಜಿಲ್ಲೆಶಿವಮೊಗ್ಗ

‘ಮಲೆನಾಡಿಗರ ಶೋಷಣೆ ವಿರುದ್ಧ ಸತ್ಯಾಗ್ರಹ’ : ಪ್ರತ್ಯೇಕ ರಾಜ್ಯ ಹೋರಾಟದ ಎಚ್ಚರಿಕೆ.

Malenadu Mirror Desk
ಶಿವಮೊಗ್ಗ:  ಶರಾವತಿ, ಚಕ್ರಾ, ವರಾಹಿ, ಸಾವೆಹಕ್ಲು, ತುಂಗಾ ಮತ್ತು ಭದ್ರಾ ಅಣೆಕಟ್ಟೆಗಳಿಗೆ ಭೂಮಿ ತ್ಯಾಗ ಮಾಡಿದ ಕಾಡಂಚಿನ ಜನರ ಬದುಕು ತೂಗುಗತ್ತಿಯ ಮೇಲಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಾಗರದ ಎಸಿ ಕಚೇರಿ ಆವರಣದಲ್ಲಿ ಅ.21...
ಸಾಗರ

ಶಾಲಾ ಆವರಣದಲ್ಲೇ ಕುಸಿದು ಬಿದ್ದು, ಶಿಕ್ಷಕ ಸಾವು

Malenadu Mirror Desk
ಶಿವಮೊಗ್ಗ: ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಭೇತಿ ನೀಡುತ್ತಿದ್ದ ವೇಳೆ, ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.ಸಾಗರ ತಾಲೂಕಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹೀರೆಮಠ ಮೃತ ದುರ್ದೈವಿ.ಶಿಕ್ಷಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.