ಶಾಲಾ ಶಿಕ್ಷಣ ವಿಕಾಸಕ್ಕೆ ಕ್ರಮ : ಮಧುಬಂಗಾರಪ್ಪ,ಸಾಗರ ತಾಲೂಕು ಪ್ರಗತಿಪರಿಶೀಲನಾ ಸಭೆಯಲ್ಲಿ ಸಚಿವರ ಹೇಳಿಕೆ
ಶಿವಮೊಗ್ಗ, ಜು.೧೫: ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಶಿಕ್ಷಣ ತಜ್ಞರ ಸಲಹೆ ಪಡೆದು ಪಠ್ಯಪುಸ್ತಕಗಳ ಪರಿಷ್ಕರಣೆಗೆ ಕ್ರಮ ವಹಿಸಲಾಗುವುದು. ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅಗತ್ಯವಾಗಿರುವ ಪಠ್ಯಪುಸ್ತಕಗಳನ್ನು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು...