ಹಳ್ಳಿಗಳಲ್ಲಿ ಇಂಟರ್‌ನೆಟ್ ಸೇವೆ ಯೋಜನೆಗೆ ಸಾಗರ ತಾಲೂಕು ಆಯ್ಕೆ : ಬಿ.ವೈ.ರಾಘವೇಂದ್ರ
ಭಾರತ್ ಸಂಚಾರ ನಿಗಮವು ಹೈಸ್ಪೀಡ್ ಇಂಟರ್‌ನೆಟ್ ಸೌಲಭ್ಯವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಒದಗಿಸುವ ಸಂಬಂಧ ರೂಪಿಸಲಾಗಿರುವ ಹೊಸ ಯೋಜನೆಯನ್ನು ಪ್ರಾಯೋಗಿಕವಾಗಿ ದೇಶದ ನಾಲ್ಕು ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಆ ನಾಲ್ಕು ಪ್ರದೇಶಗಳ ಪೈಕಿ ಜಿಲ್ಲೆಯ ಸಾಗರ...