Malenadu Mitra

Tag : sagara

ರಾಜ್ಯ ಶಿವಮೊಗ್ಗ

ಗ್ರಾಮೀಣ ರಸ್ತೆ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳ ನಿರ್ಮಾಣಕ್ಕೆ ಆದ್ಯತೆ : ಕೆ.ಎಸ್.ಈಶ್ವರಪ್ಪ

Malenadu Mirror Desk
ಮಳೆಯಿಂದ ತೀವ್ರ ತರಹದ ಹಾನಿಗೊಳಗಾಗಿ ರಸ್ತೆ ಸಂಪರ್ಕ ಕಳೆದುಕೊಂಡಿರುವ ಮಲೆನಾಡಿನ ಗ್ರಾಮೀಣ ಪ್ರದೇಶಗಳಿಗೆ ವ್ಯವಸ್ಥಿತ ಹಾಗೂ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ...
ಶಿವಮೊಗ್ಗ ಸಾಗರ

ವಿದ್ಯುತ್ ತಂತಿ ತುಂಡಾಗಿ ಮೂರು ಜಾನುವಾರು ಸಾವು

Malenadu Mirror Desk
ಇದೇ ಕಾಲುದಾರಿಯಲ್ಲಿ ಜನರು ದ್ವಿಚಕ್ರ ವಾಹನದಲ್ಲಿ ಸಂಚರಿಸುವುದು ಮಾಮೂಲಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅವಘಢವಾಗಿಲ್ಲ. ಸ್ಥಳಕ್ಕೆ ಮೆಸ್ಕಾಂ ಹಾಗೂ ಪೊಲೀಸ್ ಸಿಬ್ಬಂದಿ ಬಂದು ಸ್ಥಳ ಮಹಜರು ಮಾಡಿದ್ದಾರೆ. ವಿಪರೀತ ಮಳೆಯ ಕಾರಣ ಕಾಡಿನಲ್ಲಿ ಮರದ ಟೊಂಗೆ...
ರಾಜ್ಯ ಶಿವಮೊಗ್ಗ

ಅರ್ಜಿ ಹಾಕದವರಿಗೂ ಹಕ್ಕುಪತ್ರ ,ಬಗರ್ ಹುಕುಂ ಸಮಿತಿ ಸಭೆಯಲ್ಲಿ ಕುಮಾರ್ ಬಂಗಾರಪ್ಪ ಗರಂ

Malenadu Mirror Desk
ಅರ್ಜಿ ಕೊಟ್ಟವರೇ ದಶಕಗಳ ಕಾಲ ಭೂ ಮಂಜೂರಾತಿಗೆ ಕಾಯುತ್ತಿರುವಾಗ ಅರ್ಜಿ ಹಾಕದೇನೆಬಗರ್ ಹುಕುಂ ಸಾಗುವಳಿಗೆ ಹಕ್ಕು ಪತ್ರ ಪಡೆದಿದ್ದಾರೆ. ಇದು ಸಾಗರ ತಾಲೂಕಿನ ಶುಂಠಿಕೊಪ್ಪ ಗ್ರಾಮದಲ್ಲಿ ಬಗರ್ ಹುಕುಂ ಮಂಜುರಾತಿ ವಿಚಾರದಲ್ಲಿ ನಡೆದಿರುವ ಅವ್ಯವಹಾರ...
ರಾಜ್ಯ ಶಿವಮೊಗ್ಗ ಸಾಗರ

ಕರೂರು ಹೋಬಳಿಯಲ್ಲಿ ಹಾಲಿ-ಮಾಜಿ ಶಾಸಕರ ಮಿಂಚಿನ ಸಂಚಾರ

Malenadu Mirror Desk
ಸಾಗರದ ಹಾಲಿ ಹಾಗೂ ಮಾಜಿ ಶಾಸಕರುಗಳು ಗುರುವಾರ ಕರೂರು ಹಾಗೂ ಬಾರಂಗಿ ಹೋಬಳಿಯಲ್ಲಿ ಮಿಂಚಿನ ಸಂಚಾರ ನಡೆಸಿದರು. ಶಾಸಕ ಹಾಗೂ ಎಂ.ಎಸ್.ಐ.ಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅವರು, ತುಮರಿ ಪಂಚಾಯಿತಿ ಆವರಣದಲ್ಲಿ ಕೊರೊನ ಸಂಕಷ್ಟದಿಂದ...
ರಾಜ್ಯ ಶಿವಮೊಗ್ಗ ಸಾಗರ

ಊರಿನ ಹಿತದೃಷ್ಟಿಯಿಂದ ಸೊರಬ ರಸ್ತೆ ಅಗಲೀಕರಣ:ಶಾಸಕ ಎಚ್.ಹಾಲಪ್ಪ ಹರತಾಳು

Malenadu Mirror Desk
ಸಾಗರ – ಸೊರಬ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ನಿವಾಸಿಗಳು ಆಡಳಿತಕ್ಕೆ ಸಹಕಾರ ನೀಡಬೇಕು. ನ್ಯಾಯಾಲಯ ಇನ್ನಿತರೆ ಮೊರೆ ಹೋದರೆ ರಸ್ತೆ ನಿರ್ಮಾಣ ವಿಳಂಬವಾಗುವ ಜೊತೆಗೆ ನಿಮಗೂ ತೊಂದರೆ ಆಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್...
ರಾಜ್ಯ ಸಾಗರ

ಸಂಕಷ್ಟದ ಸಂದರ್ಭ ನೊಂದ ಜನರ ಪರ :ಬೇಳೂರು

Malenadu Mirror Desk
ಸಾಗರ : ಸಂಕಷ್ಟದ ಸಂದರ್ಭದಲ್ಲಿ ನೊಂದ ಜನರ ಪರವಾಗಿ ನಿಲ್ಲುವುದು ಮಾನವೀಯ ಲಕ್ಷಣ. ಅಂತಹ ಕೆಲಸವನ್ನು ಕೊರೋನಾ ಸೇರಿದಂತೆ ಹಿಂದೆನೆಲ್ಲಾ ಸಂಕಷ್ಟ ಸಂದರ್ಭದಲ್ಲಿ ನಾನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ...
ರಾಜ್ಯ ಸಾಗರ

ವಿದ್ಯಾರ್ಥಿಗಳಲ್ಲಿ ಲಸಿಕೆ ಸಂಬಂಧ ಗೊಂದಲ ಬೇಡ

Malenadu Mirror Desk
ಬೇರೆಬೇರೆ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವವರಿಗೆ ತಾಲ್ಲೂಕಿನಲ್ಲಿಯೆ ಕೋವಿಡ್ ಪ್ರತಿಬಂಧಕ ಲಸಿಕೆಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ನಮ್ಮ ತಾಲ್ಲೂಕಿನವರಾಗಿರಬೇಕು ಜೊತೆಗೆ ವಿದ್ಯಾಭ್ಯಾಸಕ್ಕಾಗಿ ಬೇರೆಬೇರೆ ಜಿಲ್ಲೆಗೆ ಹೋಗಿದ್ದು, ಈಗ ಲಾಕ್‍ಡೌನ್ ಸಂದರ್ಭದಲ್ಲಿ ನಮ್ಮ ತಾಲ್ಲೂಕಿನಲ್ಲಿದ್ದರೆ ಅವರಿಗೆ ಲಸಿಕೆ ಕೊಡಲು...
ರಾಜ್ಯ ಸಾಗರ

ಪರಿಸರ ಉಳಿದರೆ ಮಾತ್ರ ಮನುಕುಲದ ಆರೋಗ್ಯ

Malenadu Mirror Desk
ಪರಿಸರ ಸಂರಕ್ಷಣೆಗೆ ಕೆಲವು ನಿಷ್ಟೂರದ ಕ್ರಮವನ್ನು ತೆಗೆದುಕೊಳ್ಳಬೇಕು. ಪರಿಸರ ಉಳಿದರೆ ಮಾತ್ರ ಮನುಕುಲ ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಶಾಸಕ ಮತ್ತು ಎಂ.ಎಸ್.ಐ.ಎಲ್. ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಏರಿದ ಕೊರೊನ ಸೋಂಕು, 3 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 141 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 982ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 46...
ಶಿವಮೊಗ್ಗ

ಹಕ್ಕುಪತ್ರಕ್ಕಾಗಿ ಹೋರಾಡಬೇಕಿರುವುದು ದುರಂತ: ಕಾಗೋಡು

Malenadu Mirror Desk
ಶಾಸಕರ ಶೇ. 10 ವ್ಯವಹಾರ: ಗೋಪಾಲಕೃಷ್ಣ ಬೇಳೂರು ಸಾಗರ : ಕಾಗೋಡು ಚಳವಳಿಯ ನೆಲದಲ್ಲಿ ಬಡಜನರು ಹಕ್ಕುಪತ್ರಕ್ಕಾಗಿ ಬೀದಿಗಿಳಿದ ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಸಂಗತಿ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.