ಶಿವಮೊಗ್ಗದಲ್ಲಿ ಇಂದೂ ತ್ರಿಶತಕ ದಾಟಿದ ಸೋಂಕು, ಎರಡುಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು...