ಪ್ರಕಾಶ್ ಎಂಬ ಮಲೆನಾಡಿನ ಸಾರಥಿ ,ಮಲೆನಾಡಿನ ನೂರಾರು ಕುಟುಂಬಗಳಲ್ಲಿ ದೀಪ ಬೆಳಗಿಸಿದ್ದ ಪ್ರಕಾಶ್ ಟ್ರಾವೆಲ್ಸ್
ದೂರದ ಹಾಸನದಿಂದ ಮಲೆನಾಡಿನ ಸಾಗರಕ್ಕೆ ಬಂದು ಕ್ಲೀನರ್ ಆಗಿ ಕೆಲಸ ಮಾಡಿ ದೊಡ್ಡ ಸಾರಿಗೆ ಸಂಸ್ಥೆ ಕಟ್ಟಿದ್ದ ಪ್ರಕಾಶ್ ಟ್ರಾವೆಲ್ಸ್‌ನ ಪ್ರಕಾಶ್ ಕೊನೆಗೂ ಕಾಣದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶರಾವತಿ ಹಿನ್ನೀರಿನ ಪಟಗುಪ್ಪಾ ಸೇತುವೆ...