ತವರಿನತ್ತ ಧರ್ಮೇಗೌಡ ಪಾರ್ಥೀವ ಶರೀರ, ಅಂತಿಮ ನಮನ ಸಲ್ಲಿಸಲಿರುವ ಸಿಎಂ
ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಪಾರ್ಥಿವ ಶರೀರವನ್ನು ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಯಿಂದ ಮಧ್ಯಾಹ್ನ ಕಳಿಸಿಕೊಡಲಾಯಿತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ರೈಲ್ವೆ ಪೋಲೀಸರು...