ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ, ಹಕ್ಕೊತ್ತಾಯದ ಪೂರ್ವಭಾವಿ ಸಭೆಗೆ ಸಾಕ್ಷಿಯಾಗುವ ಸ್ವಾಮೀಜಿಗಳು,ಹಿರಿಯ ನಾಯಕರುಗಳು
ಬೆಂಗಳೂರು: ಈಡಿಗ ಬಿಲ್ಲವ ನಾಮಧಾರಿ ದೀವರು ಮತ್ತು ಇತರೆ ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.ಶನಿವಾರ ಬೆಳಗ್ಗೆ ೧೦ ಗಂಟೆಗೆ ಆರಂಭವಾಗುವ ಸಭೆಯನ್ನು...