ಅಕ್ರಮ ಮರಳುಗಾರಿಕೆ ಯಾರೇ ಮಾಡಿದರೂ ಕ್ರಮ, ಬರೀ ಹೆಸರಿಗೆ ಸಚಿವನಾಗಿರಲಾರೆ : ಆರಗ ಜ್ಞಾನೇಂದ್ರ
ಶಿವಮೊಗ್ಗ: ಅಕ್ರಮ ಮರಳು ಅಥವಾ ಕಲ್ಲುಗಣಿಗಾರಿಕೆ ತಪ್ಪು. ಯಾರೇ ಇದನ್ನು ನಡೆಸುತ್ತಿದ್ದರೂ ಅವರ ವಿರುದ್ಧ ಕ್ರಮವಾಗಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ಪ್ರೆಸ್ ಟ್ರಸ್ಟ್‌ನಲ್ಲಿ ಶನಿವಾರ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮರಳು ಮತ್ತು...