ಈ ಬಾರಿ ಸಿಗಂದೂರು ಜಾತ್ರೆ ಇಲ್ಲ
ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನಡೆಯುವ ಸಂಕ್ರಾಂತಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ವಯ ಜ.೧೪ ಮತ್ತು ೧೫ ರಂದು ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತಿದ್ದ ಉತ್ಸವ ಮೆರವಣಿಗೆಗಳು ಇರುವುದಿಲ್ಲ...