ಹೋರಿ ಹಬ್ಬದಲ್ಲಿ ಹೋರಿ ತಿವಿದು ಇಬ್ಬರು ಸಾವು
ಶಿವಮೊಗ್ಗ,ಜ.೧೬: ಸಂಕ್ರಾಂತಿ ಹಬ್ಬದ ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಜೀವಕಳೆದುಕೊಂಡಿದ್ದಾರೆ.ಶಿವಮೊಗ್ಗ ತಾಲೂಕು ಕೊನಗವಳ್ಳಿಯಲ್ಲಿಹೋರಿ ತಿವಿದ ಕಾರಣ ಶಿವಮೊಗ್ಗ ಆಲ್ಕೊಳದ ಲೋಕೇಶ್(೩೪) ಮೃತಪಟ್ಟಿದ್ದಾರೆ. ಹೋರಿ ಬೆದರಿಸುವ ಸ್ಪರ್ಧೆ...