ಕಾಪೋರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ, ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ
ಕುವೆಂಪು ವಿವಿಯಲ್ಲಿ ನಡೆದ ಉಪನ್ಯಾಸದಲ್ಲಿ ಪಿ. ಸಾಯಿನಾಥ್ ಆತಂಕ ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ...