ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಪ.ಜಾತಿ, ಪಂಗಡ ಯೋಜನೆ ಪ್ರಗತಿ ಪರಿಶೀಲನೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು...