ಶಿವಮೊಗ್ಗದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಸ್ಥಳಪರಿಶೀಲನೆ, ಕೇಂದ್ರ ಸರಕಾರದಿಂದ 20 ಕೋಟಿ ಅನುದಾನನ ಬಿಡುಗಡೆ ಭರವಸೆ: ಸಂಸದ ಬಿ.ವೈ.ರಾಘವೇಂದ್ರ
ಸಮುದಾಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರದ ನೆರವಿನೊಂದಿಗೆ ನಗರಕ್ಕೆ ಹತ್ತಿರದಲ್ಲಿ ಸ್ಥಳವನ್ನು ಗುರುತಿಸಿ, ದ್ವಿತೀಯ ಹಂತದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ ಸಂಸದ...