ರಿಪ್ಪನ್‌ಪೇಟೆಗೇ ಬೀಗ, ಕೃಷಿ ಚಟುವಟಿಕೆಗೂ ಕಷ್ಟ
ರಿಪ್ಪನ್‌ಪೇಟೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಶನಿವಾರ ಬೆಳಗ್ಗೆಯಿಂದಲೆ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಪೊಲೀಸ್, ಗ್ರಾಮಾಡಳಿತ ಮತ್ತು ಕಂದಾಯ ಇಲಾಖೆಯವರು ಕಟ್ಟುನಿಟ್ಟಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದ್ದಾರೆ.ಶನಿವಾರ...