ಬೂತ್ ಮಟ್ಟದಲ್ಲಿ ಗರಿಷ್ಟ ಲಸಿಕೆ ನೀಡಲು ಕ್ರಮ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ
ಪಲ್ಸ್ ಪೋಲಿಯೊ ಅಭಿಯಾನ ಫೆಬ್ರವರಿ 27ರಿಂದ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನದ ಸಂದರ್ಭದಲ್ಲಿ ಅರ್ಹ ಮಕ್ಕಳು ಪ್ರಥಮ ದಿನ ಬೂತ್‍ಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ...