ಹಿಟ್ಲರ್‌ನ ಪ್ರಭುತ್ವದಲ್ಲಿ ಧರ್ಮದ ಅಂಧತ್ವದಿಂದ ಜನರ ಹತ್ಯೆಗಳಾದವು: ಬರಹಗಾರ ಎಸ್.ದಿವಾಕರ್ ಅಭಿಪ್ರಾಯ
ಶಿವಮೊಗ್ಗ: ಹಿಟ್ಲರನ ಪ್ರಭುತ್ವದ ನೀತಿಯಿಂದಲೇ ಜನರೇ ಜನರನ್ನು ಧರ್ಮದ ಅಂಧತನದಿಂದ ಕೊಲ್ಲುವಂತಾಯಿತು. ಈ ವಿಷಯವು ಮಾಂಟೋವಿನ ಕಥೆಗಳಲ್ಲಿ ತೀಕ್ಷ್ಣವಾದ ವ್ಯಂಗ್ಯವನ್ನು ಕಟ್ಟಿಕೊಡುತ್ತದೆ ಹಾಗೂ ಅವರ ಕೃತಿಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ವಿಭಜನೆಯ ಸಂದರ್ಭದಲ್ಲಿ ಜನರ...