ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೊಪ, ಮೈಸೂರು ನಜರಾಬಾದ್ ಠಾಣೆಯಲ್ಲಿ ದೂರು
ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದೆ.ಮೈಸೂರು ಒಡನಾಡಿ ಸಂಸ್ಥೆ ಮಾಡಿದ್ದ ಆರೋಪದ...