ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆ, ಬಿಜೆಪಿಗೆ ಮುಖಭಂಗ ಅವಿಶ್ವಾಸ ನಿರ್ಣಯಕ್ಕೆ ಗೆಲುವು, ಬಿಜೆಪಿ ಪರ ಕೇವಲ 3 ಮತ
ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಗೆಲುವಾಗಿದೆ. ಪ್ರಭಾರ ಅಧ್ಯಕ್ಷರಾಗಿ ಹೆಚ್.ಎಲ್. ಷಡಾಕ್ಷರಿ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಅವರ...