ಯಡಿಯೂರಪ್ಪ ಕುಟುಂಬ ಸೋಲಿಸುತ್ತೇವೆ: ಶಾಂತವೀರಪ್ಪಗೌಡ, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಂಡಾಯ ಅಭ್ಯರ್ಥಿ ಪರ ನಿಂತ ಹಿರಿಯ ನಾಯಕ
ಶಿಕಾರಿಪುರದಲ್ಲಿ ನಾಗರಾಜ್ ಗೌಡರಿಗೆ ಟಿಕೆಟ್ ನೀಡದಿರುವುದನ್ನು ಖಂಡಿಸಿ ಹಿರಿಯ ಕಾಂಗ್ರೆಸ್ ಮುಖಂಡ ಶಾಂತವೀರಪ್ಪಗೌಡ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,...