ಬಿಜೆಪಿ- ಜೆಡಿಎಸ್ ನಡುವೆಯೇ ಪೈಪೋಟಿ, ಅನುಕಂಪದ ಮುಂದೆ ಆರ್ಥಿಕ ಬಲದ ಸವಾರಿ
ಶಿವಮೊಗ್ಗ ನಗರಕ್ಕೆ ಉಂಗುರದಂತೆ ಸುತ್ತುವರಿದಿರುವ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಭೌಗೋಳಿಕವಾಗಿ ವಿಸ್ತಾರವಾದ ಕ್ಷೇತ್ರ ಪರಿಶಿಷ್ಟ ವರ್ಗದ ಮೀಸಲು ಕ್ಷೇತ್ರವಾದ ಇಲ್ಲಿ ಕೃಷಿಯೇ ಪ್ರಧಾನ ಉದ್ಯೋಗ. ಬಹುಭಾಗ ನೀರಾವರಿ ಪ್ರದೇಶ ಹೊಂದಿರುವ ಕ್ಷೇತ್ರದಲ್ಲಿ ಮಳೆಯಾಧಾರಿತ ಪ್ರದೇಶಗಳೂ...