Malenadu Mitra

Tag : Sharavathi issue

ಜಿಲ್ಲೆ ಶಿವಮೊಗ್ಗ

ಸಂಸದರು ಪಬ್ಲಿಸಿಟಿ ಸ್ಟಂಟ್ ನ ಹಳೆ ಚಾಳಿ ಬಿಡಲಿ : ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ:  ಶರಾವತಿ ಸಂತ್ರಸ್ತರ ಸಮಸ್ಯೆ ಇತ್ಯರ್ಥ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪಬ್ಲಿಸಿಟಿ ಸ್ಟಂಟ್ ನ ಹಳೆಯ ಚಾಳಿ ಬಿಡಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದ್ದಾರೆ. ಜಿಲ್ಲೆಯ...
ರಾಜ್ಯ ಶಿವಮೊಗ್ಗ

ಶರಾವತಿ ಸಂತ್ರಸ್ಥರಿಗೆ ಭೂ ಹಕ್ಕು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Malenadu Mirror Desk
ಶಿವಮೊಗ್ಗ: ಸುಪ್ರೀಂ ಕೋರ್ಟ್ ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ವಿಚಾರಣೆ ಆರಂಭಗೊಂಡಿದ್ದು, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಬಿ.ಎ ರಮೇಶ್ ಹೆಗಡೆ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ...
ಶಿವಮೊಗ್ಗ ಸಾಗರ

ರೈತರ ಭೂ ಹಕ್ಕಿನ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ : ಬೇಡಿಕೆ ಶೀಘ್ರದಲ್ಲೇ ಈಡೇರಿಸದಿದ್ದರೇ ಮತ್ತೆ ಶುರು.

Malenadu Mirror Desk
ಸಾಗರ : ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆಗೆ ಟಾಸ್ಕ್ ಫೋರ್ಸ್ ರಚನೆ. ಸುಪ್ರೀ ಕೋರ್ಟ್ ಗೆ ವಕೀಲರ ನೇಮಕ, ಭೂಮಿ ಹಕ್ಕಿನಿಂದ ವಂಚಿತವಾದ ರೈತರಿಗೆ ನ್ಯಾಯ ಸಿಗಬೇಕು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...
Uncategorized ರಾಜ್ಯ ಶಿವಮೊಗ್ಗ

ಶರಾವತಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರವೇ ಟಾಸ್ಕ್ ಫೋರ್ಸ್ : ರೈತರೊಂದಿಗಿನ ಸಭೆಯಲ್ಲಿ ಸಿಎಸ್ ಭರವಸೆ

Malenadu Mirror Desk
ಬೆಂಗಳೂರು : ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನ‌ ಸಮಸ್ಯೆ ಪರಿಹಾರ ಕುರಿತು ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಭೂಮಿ ಹಕ್ಕಿನ ಸಮಸ್ಯೆಗೆ ಶಾಸನಾತ್ಮಕ ಪರಿಹಾರ ಒದಗಿಸುವ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯರ ಜೊತೆ...
ರಾಜ್ಯ ಶಿವಮೊಗ್ಗ

9ನೇ ದಿನಕ್ಕೆ ಕಾಲಿಟ್ಟ ಭೂ ಹಕ್ಕಿನ ಹೋರಾಟ : ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮೀಟಿಂಗ್ ಫಿಕ್ಸ್

Malenadu Mirror Desk
ಶಿವಮೊಗ್ಗ : ಭೂ ಹಕ್ಕಿನ ನ್ಯಾಯಕ್ಕಾಗಿ ಸಾಗರ ತಾಲೂಕಿನಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಆರಂಭಿಕ ಯಶಸ್ಸು ದೊರೆತಿದ್ದು, ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿ, ರೈತ ಹೋರಾಟಗಾರರನ್ನು ಸಭೆಗೆ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಜಿಲ್ಲೆ ಶಿವಮೊಗ್ಗ

ನ್ಯಾಯಕ್ಕಾಗಿ ಲಿಂಗನಮಕ್ಕಿ ಚಲೋ : ರೈತ ಗೀತೆಗಳೊಂದಿಗೆ ಸಾಗುತ್ತಿರುವ ರೈತರ ಪಾದಯಾತ್ರೆ

Malenadu Mirror Desk
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಲಿಂಗನಮಕ್ಕಿ ಚಲೋ ಹೋರಾಟಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, ಸಾವಿರಾರು ರೈತರ ಮೊದಲ ದಿನದ ಪಾದಯಾತ್ರೆ ಭರದಿಂದ ತಾಳಗುಪ್ಪದತ್ತ ಸಾಗಿದೆ.ಕಳೆದ ಮೂರು ದಿನದಿಂದ ಸಾಗರದ ಎಸಿ ಕಛೇರಿ ಆವರಣದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.