ಶರಾವತಿ ಸಂತ್ರಸ್ತರ ಭೂಮಿ ಸಮಸ್ಯೆ ಪರಿಹಾರಕ್ಕೆ ನ್ಯಾಯಾಂಗ ಹೋರಾಟಕ್ಕೆ ತೀರ್ಮಾನ: ರಮೇಶ್ ಹೆಗ್ಡೆ
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನ ಸಮಸ್ಯೆ ಹಾಗೂ ಅರಣ್ಯ ಭೂಮಿ, ಬಗರ್‌ಹುಕುಂ ಸಾಗುವಳಿದಾರರಿಗೆ ರಕ್ಷಣೆ ನೀಡುವ ಸಲುವಾಗಿ ಜಂಟಿ ಸರ್ವೆ ನಡೆಸಲು ಸಭೆ ಅನುಮತಿ ನೀಡಿದೆ ಎಂದು ಕೆಪಿಸಿಸಿ ವಕ್ತಾರ...