Malenadu Mitra

Tag : shikaripura

ರಾಜ್ಯ ಶಿವಮೊಗ್ಗ

ಫೆಂಗಲ್ ಎಫೆಕ್ಟ್ : ಜಿಲ್ಲೆಯಾದ್ಯಂತ ಶಾಲಾ- ಕಾಲೇಜಿಗೆ ರಜೆ ಘೋಷಣೆ

Malenadu Mirror Desk
ಶಿವಮೊಗ್ಗ: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಡಿಸೆಂಬರ್...
ರಾಜ್ಯ ಶಿವಮೊಗ್ಗ

ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಕೆಪಿಎಸ್ ಭಾಗ್ಯ

Malenadu Mirror Desk
ಶಿವಮೊಗ್ಗ : ಜಿಲ್ಲೆಯ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಭೇಟಿ ನೀಡಿದ್ದು, ಸದರಿ ಶಾಲೆಯನ್ನು ಕೆಪಿಎಸ್ ಆಗಿ ಉನ್ನತೀಕರಿಸುವುದಾಗಿ ಘೋಷಿಸಿದ್ದಾರೆ. ಶಿಕಾರಿಪುರ ತಾಲೂಕಿನ...
ಶಿಕಾರಿಪುರ ಶಿವಮೊಗ್ಗ

ಆಸ್ಪತ್ರೆ ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು

Malenadu Mirror Desk
ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ...
ಶಿಕಾರಿಪುರ ಶಿವಮೊಗ್ಗ

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk
ಶಿವಮೊಗ್ಗ : ಊಟ ಬಡಿಸದ್ದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರಮ್ಮ (28) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಅಂಬ್ಲಿಗೋಳ...
ರಾಜ್ಯ ಶಿವಮೊಗ್ಗ

“- ಮತ್ತೊಮ್ಮೆ ಮೋದಿ ಎಂದು ಶಿಕಾರಿಪುರ ಜನರ ಸಂಕಲ್ಪ : ರಾಘವೇಂದ್ರ

Malenadu Mirror Desk
ಶಿಕಾರಿಪುರ : ಈ ಬಾರಿ ಮತ್ತೊಮ್ಮೆ ಮೋದಿ ಎಂಬ ಸಂಕಲ್ಪವನ್ನು ಶಿಕಾರಿಪುರ ಜನತೆ ಮಾಡಿದ್ದಾರೆ ಎಂದು ಸಂಸದ ರಾಘವೇಂದ್ರ ಹೇಳಿದರು. ಭಾರತೀಯ ಜನತಾ ಪಕ್ಷ ಶಿಕಾರಿಪುರ ಮಂಡಲ ಹೊಸೂರು ಮಹಾಶಕ್ತಿ ಕೇಂದ್ರ ಹಾಗೂ ಮಟ್ಟಿಕೋಟೆ...
ರಾಜ್ಯ

ಮಧುಬಂಗಾರಪ್ಪರ ಹೋರಾಟದ ಫಲವಾಗಿ ಸೊರಬ -ಶಿಕಾರಿಪುರಕ್ಕೆ ನೀರಾವರಿ

Malenadu Mirror Desk
ಶಿಕಾರಿಪುರ ಮತ್ತು ಸೊರಬ ತಾಲೂಕಿನಲ್ಲಿ ಏತ ನೀರಾವರಿ ಯೋಜನೆ ಜಾರಿಗೆ ಬರಲು ಮಧುಬಂಗಾರಪ್ಪನವರ ಹೋರಾಟವೇ ಕಾರಣ ಎಂದು ಶಿಕಾರಿಪುರ ಪುರಸಭೆ ಸದಸ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಪಿ. ನಾಗರಾಜಗೌಡ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯ ಶಿವಮೊಗ್ಗ

ದುಡಿಮೆಯೇ ದೊಡ್ಡಪ್ಪ ಎಂಬ ಧ್ಯೇಯದ ಮೇಲೆ ಬಜೆಟ್ ಮಂಡನೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Malenadu Mirror Desk
ದುಡಿಮೆಯೇ ದೊಡ್ಡಪ್ಪ ಎಂಬ ಧ್ಯೇಯದ ಮೇಲೆ ನಮ್ಮ ಬಜೆಟ್ ಮಂಡನೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ರೈತಾಭಿಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೆಲವರು ದುಡ್ಡೇ ದೊಡ್ಡಪ್ಪ ಎಂದು ಕೊಂಡಿದ್ದಾರೆ. ನಾವುದುಡಿಮೆಯನ್ನು...
ರಾಜ್ಯ ಶಿವಮೊಗ್ಗ

ಶರಾವತಿ ಸಂತ್ರಸ್ತರ ಪರವಾಗಿ ಸಿಎಂ ಮನೆಗೂ ಮುತ್ತಿಗೆ ಹಾಕ್ತೇವೆ ಮನೆಗೆ ಬರುತ್ತೇವೆಂದರೆ ನಮ್ಮ ಪ್ರತಿನಿಧಿಯಾದ ಸಂಸದರಿಗೇಕೆ ಭಯ

Malenadu Mirror Desk
ಈ ನಾಡಿಗೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರು ಇಂದು ಸರಕಾರವೇ ಕೊಟ್ಟ ಭೂಮಿಯಲ್ಲಿ ಉಳುಮೆ ಮಾಡಿಕೊಂಡಿದ್ದರೂ, ಅದು ನಮ್ಮದೆಂಬ ಭಾವನೆ ಇಲ್ಲದೆ ಅತಂತ್ರರಾಗಿದ್ದಾರೆ. ಕಾನೂನು ತೊಡಕುಗಳನ್ನು ನಿವಾರಿಸಿ ಎಂದು ಮನವಿ ಮಾಡಲು ಸಂಸದರ ಮನೆಗೆ...
ರಾಜ್ಯ ಶಿಕಾರಿಪುರ ಶಿವಮೊಗ್ಗ

ಒಂದೆರಡು ದಿನಗಳಲ್ಲಿ ಹೆಚ್ಚಿನ ಕೋವಿಡ್ ಲಸಿಕೆ ಲಭ್ಯ: ಬಿ.ಎಸ್.ಯಡಿಯೂರಪ್ಪ

Malenadu Mirror Desk
ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಶಿಕಾರಿಪುರ ತಾಲೂಕು ಪಂಚಾಯತ್...
ರಾಜ್ಯ ಶಿಕಾರಿಪುರ

ಗಾಂಜಾ ಮಾರಾಟ:4 ಜನ ಆರೋಪಿಗಳ ಬಂಧನ.

Malenadu Mirror Desk
ಶಿಕಾರಿಪುರ ಆಶ್ರಯ ಬಡಾವಣೆ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿಕಾರಿಪುರ ಟೌನ್ ಮೂಲದ ಸುನಿಲ್ (26) ಇಮ್ರಾನ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.