ಸ್ಮಾರ್ಟ್ ಸಿಟಿಯಲ್ಲಿ 45 ಎಕ್ರೆ ಪ್ರದೇಶ ಹಸಿರೀಕರಣ
ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಒಟ್ಟು 15ಸ್ಥಳಗಳಲ್ಲಿ 45ಎಕ್ರೆ ಪ್ರದೇಶವನ್ನು ಹಸಿರೀಕರಣಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಭಾನುವಾರ ನಗರದ ಕೀರ್ತಿ ನಗರದ ಉದ್ಯಾನದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ...