Malenadu Mitra

Tag : shimogga

ರಾಜ್ಯ ಶಿವಮೊಗ್ಗ

ಮುಂದುವರಿದ ಕೊರೊನ ಆತಂಕ, ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ...
ರಾಜ್ಯ ಶಿವಮೊಗ್ಗ

ಹಕ್ಕು-ಕರ್ತವ್ಯ ಅರಿತು ಕಾನೂನು ಪಾಲನೆ ಅಗತ್ಯ : ನ್ಯಾ.ಮುಸ್ತಫಾ ಹುಸೇನ್

Malenadu Mirror Desk
ಹಕ್ಕುಗಳೊಂದಿಗೆ ಕರ್ತವ್ಯಗಳನ್ನೂ ಅರಿತು ಅದನ್ನು ಪಾಲಿಸುವುದು  ಅತಿ ಮುಖ್ಯವಾಗಿದೆ. ಕಾನೂನಿನ ಪರಿಣಾಮ ತಿಳಿಯಬೇಕಾದರೆ ಅದರ ಅರಿವು ಮುಖ್ಯವಾಗುತ್ತದೆ ಆದ್ದರಿಂದ ಮಕ್ಕಳಾದಿಯಾಗಿ ಎಲ್ಲರೂ ದಿನನಿತ್ಯದ ಕಾನೂನುಗಳನ್ನು ಅರಿತು, ಇತರರಿಗೂ  ತಿಳಿಸುವ ಮೂಲಕ ಕಾನೂನು ಸಾಕ್ಷರತೆ ಹೆಚ್ಚಿಸಬೇಕೆಂದು...
ಶಿವಮೊಗ್ಗ

ಜನನಿಬಿಡ ಪ್ರದೇಶದಲ್ಲಿ 10 ಟನ್ ಸ್ಫೋಟಕ ಹೊತ್ತ ಲಾರಿ ಪಂಕ್ಚರ್, ಮುಂದೇನಾಯಿತು ಗೊತ್ತೆ ?

Malenadu Mirror Desk
ಹುಣಸೋಡು ಸ್ಫೋಟದ ತನಿಖೆ ಇನ್ನೂ ಪೂರ್ಣಗೊಳ್ಳುವ ಮುನ್ನವೇ ಶಿವಮೊಗ್ಗ ನಗರದಲ್ಲಿ ಸ್ಫೋಟಕ ಹೊತ್ತ ವಾಹನಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಸಂಚರಿಸುತ್ತಿರುವುದು ಆತಂಕ ಮೂಡಿಸಿದೆ.ಶಿವಮೊಗ್ಗ ನಗರದ ಹೊರವಲಯದಲ್ಲಿ ಶೈನ್ ಹೋಟೆಲ್ ಬಳಿ ಶನಿವಾರ ನಿಂತಿದ್ದ ಲಾರಿಯೊಂದು...
ರಾಜ್ಯ ಶಿವಮೊಗ್ಗ

ಮಧ್ಯರಾತ್ರಿ ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು ಕೋಮು ಭಾವನೆ ಕೆರಳಿಸುವ ಹುನ್ನಾರ ಎಂದ ಸಚಿವರು

Malenadu Mirror Desk
ಶಿವಮೊಗ್ಗದಲ್ಲಿ ಬುಧವಾರ ರಾತ್ರಿ ಸುಮಾರು ೧೧ ಕ್ಕೂ ಹೆಚ್ಚು ಕಾರುಗಳ ಗಾಜು ಜಖಂಗೊಳಿಸಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ...
ರಾಜ್ಯ ಶಿವಮೊಗ್ಗ

ಸರಳವಾಗಿ ಡಾ. ಅಂಬೇಡ್ಕರ್, ಜಗಜೀವನರಾಮ್ ಜಯಂತಿ

Malenadu Mirror Desk
ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಾಬು ಜಗಜೀವನರಾಮ್ ಜಯಂತಿ ಹಾಗೂ ಡಾ.ಅಂಬೇಡ್ಕರ್ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.