ಹಾಲು ಖರೀದಿ ದರ ಹೆಚ್ಚಳ, ಹೈನುಗಾರರಿಗೆ ರಾಜ್ಯೋತ್ಸವ ಗಿಫ್ಟ್ , ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದ್ ಹೆಗಡೆ ಹೇಳಿಕೆ
ಶಿವಮೊಗ್ಗ : ಶಿಮುಲ್ ಶಿವಮೊಗ್ಗ ಘಟಕವು ರಾಜ್ಯೋತ್ಸವದ ಕೊಡುಗೆಯಾಗಿ ನವೆಂಬರ್ 01 ರಿಂದ ಅನ್ವಯವಾಗುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಲು ಶಿವಮೊಗ್ಗ ಹಾಲು ಒಕ್ಕೂಟ ನಿರ್ಣಯಿಸಿದೆ.ಒಕ್ಕೂಟದ ಅಧ್ಯಕ್ಷ...