ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ರಾಜ್ಯ ಸರ್ಕಾರದ ಆದೇಶದಂತೆ ಶಿವಮೊಗ್ಗಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ...