Malenadu Mitra

Tag : shivamoagga

ರಾಜ್ಯ ಶಿವಮೊಗ್ಗ

ರಾಜ್ಯ ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ

Malenadu Mirror Desk
ಶಿವಮೊಗ್ಗ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸೀನಿಯರ್ಸ್ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಗೆ ಶಿವಮೊಗ್ಗದ ಅದಿತಿ. ಆರ್ ಅಯ್ಕೆಯಾಗಿದ್ದಾರೆ. ಡಿಸೆಂಬರ್ 4 ರಿಂದ 16 ವರೆಗೆ ಹರಿಯಾಣದಲ್ಲಿ ಕ್ರಿಕೆಟ್...
ಶಿವಮೊಗ್ಗ

ನನ್ನ ಮೇಲೆ ಯಾವುದೇ ಪೋಕ್ಸೋ ಕೇಸ್ ಇಲ್ಲ, ನಾನು ಶುಭ್ರ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ : ಆರ್ ಎಸ್ಎಸ್ ಬ್ಯಾನ್ ಮಾಡಲು ಸ್ವರ್ಗದಲ್ಲಿರುವ ಇಂದಿರಾಗಾಂಧಿ, ನೆಹರು‌ ಕೈಯಲ್ಲಿ ಆಗಿಲ್ಲ. ಇನ್ನೂ ನೀವು ಯಾವ ಲೆಕ್ಕ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು,...
ಶಿವಮೊಗ್ಗ ಸಾಗರ

ಶರಾವತಿ ಹಿನ್ನೀರಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆ

Malenadu Mirror Desk
ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ ಹಿನ್ನೀರಿನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಸಿಗಂದೂರಿನ ಚೇತನ್...
ಶಿವಮೊಗ್ಗ ಸಾಗರ

ರೈತರ ಭೂ ಹಕ್ಕಿನ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ : ಬೇಡಿಕೆ ಶೀಘ್ರದಲ್ಲೇ ಈಡೇರಿಸದಿದ್ದರೇ ಮತ್ತೆ ಶುರು.

Malenadu Mirror Desk
ಸಾಗರ : ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆಗೆ ಟಾಸ್ಕ್ ಫೋರ್ಸ್ ರಚನೆ. ಸುಪ್ರೀ ಕೋರ್ಟ್ ಗೆ ವಕೀಲರ ನೇಮಕ, ಭೂಮಿ ಹಕ್ಕಿನಿಂದ ವಂಚಿತವಾದ ರೈತರಿಗೆ ನ್ಯಾಯ ಸಿಗಬೇಕು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...
ಜಿಲ್ಲೆ ಭಧ್ರಾವತಿ ಶಿವಮೊಗ್ಗ

ಭದ್ರಾವತಿಯಲ್ಲಿ ಕೆಜಿಗಟ್ಟಲೇ ಗಾಂಜಾ ವಶ : ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಭದ್ರಾವತಿ ತಾಲೂಕಿನ 2 ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ತಾಲೂಕಿನ ಅಗರದಹಳ್ಳಿ ಕ್ಯಾಂಪ್ ನ ಮನೆಯೊಂದರ ಮೇಲೆ ಹೊಳೆಹೊನ್ನೂರು ಠಾಣೆ...
ಶಿವಮೊಗ್ಗ ಸಾಗರ

ಭೂಮಿ ಹಕ್ಕು: ಸಚಿವರ ಭರವಸೆ ನಡುವೆ 7ನೇ ದಿನವೂ ಮುಂದುವರಿದ ರೈತರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ : ಲಿಂಗನಮಕ್ಕಿ ಚಲೋ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮನವಿ ನಂತರವೂ ಭೂ ಹಕ್ಕಿನ ಹೋರಾಟವನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನ...
ರಾಜ್ಯ ಶಿವಮೊಗ್ಗ

ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಕೇಂದ್ರಗಳಲ್ಲಿಯೇ ಅರ್ಜಿ ಸಲ್ಲಿಸಿ: ಹೆಚ್.ಸಿ.ಯೋಗೇಶ್

Malenadu Mirror Desk
ಶಿವಮೊಗ್ಗ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಯಾವುದೇ ಕೊನೆಯ ದಿನಾಂಕ ಇಲ್ಲ. ಇದು ನಿರಂತರ ಪ್ರಕ್ರಿಯೆ. ಮಹಿಳೆಯರು ಅವಸರ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ಹೆಚ್.ಸಿ. ಯೋಗೇಶ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.