ವಕ್ಫ್ ಆಸ್ತಿ ವಿವಾದ : ಸಿಎಂ ಸ್ಥಾನವೇ ಹೋದಿತು – ಸಿದ್ದುಗೆ ಈಶ್ವರಪ್ಪ ಎಚ್ಚರಿಕೆ
ಶಿವಮೊಗ್ಗ : ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಬಾಲ ಹಿಡಿಯುತ್ತಾ ಹೋದರೆ, ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ...