ಸೊರಬ : ದೇಶ, ಸಮಾಜ ಸಮಾನತೆಯಿಂದ ಮುಂದೆ ಸಾಗಿ ಅಭಿವೃದ್ಧಿ ಹೊಂದಲು ಮೊದಲು ಮಹಿಳೆಯರು ಸಂಘಟಿತರಾಗಬೇಕು ಎಂದು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ಎಸ್ ರಾಮಪ್ಪ ಅಭಿಪ್ರಾಯ ಪಟ್ಟಿದ್ದಾರೆ. ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು...
ಶಿವಮೊಗ್ಗ: ತಾಲೂಕಿನ ತ್ಯಾವರೆಕೊಪ್ಪ ಮೃಗಾಲಯದ ಸ್ಟಾರ್ ಅಟ್ರಾಕ್ಟರ್ ಆಗಿ ಗಮನ ಸೆಳೆಯುತ್ತಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಮೃತಪಟ್ಟಿದೆ. ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ವಯೋಸಹಜ ಆರೋಗ್ಯ ಸಮಸ್ಯೆ, ಸ್ನಾಯು ನೋವಿನಿಂದಾಗಿ...
ಶಿವಮೊಗ್ಗ: ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಮೂವರ ಶವ ಪತ್ತೆಯಾಗಿವೆ. ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ....
ಶಿವಮೊಗ್ಗ: ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರನ್ನು ರೈತನೋರ್ವ ಶಿವಮೊಗ್ಗದಿಂದ ಗೋವಾಗೆ ವಿಮಾನದಲ್ಲಿ ಮೂರು ದಿನದ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ಕೂಲಿ ಕಾರ್ಮಿಕರ ಆಸೆಯನ್ನ ಈಡೇರಿಸುವ ಸಲುವಾಗಿ ರೈತ ವಿಶ್ವನಾಥ್, ಶಿವಮೊಗ್ಗ ಏರ್ಪೋರ್ಟ್ ನಿಂದ...
ಶಿವಮೊಗ್ಗ: ಕಳೆದ ತಿಂಗಳಷ್ಟೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ತೀರ್ಥಹಳ್ಳಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಶರಣಾದ ನಕ್ಸಲರ ಪೈಕಿ...
ವಾಯುಪಡೆಯಲ್ಲಿದ್ದ ಹೊಸನಗರದ ಯೋಧ ಸಾವು: ಶಿವಮೊಗ್ಗ: ವಿಧಿ ನೀನೆಷ್ಟು ಕ್ರೂರ ಎಂದು ಆ ಕುಟುಂಬ ಶಾಪ ಹಾಕುತ್ತಿದೆ. ಮನೆಯಲ್ಲಿ ಮೋಟಾರ್ ಸೈಕಲ್ ಕೂಡಾ ಇಲ್ಲದ ಹೊತ್ತಿನಲ್ಲಿ ಏರ್ ಫೋರ್ಸ್‌ಗೆ ಸೇರಿ ದಿಗಂತದೆತ್ತರಕ್ಕೆ ಹಾರುವ ಅವಕಾಶ...
ಶಿವಮೊಗ್ಗ: ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲ್ಹಿಂಗ್ ಮಾಡಿದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ...
ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಹನುಮಂತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಶುಕ್ರವಾರ ನಿವೃತ್ತರಾದ ವತ್ಸಲಾ ಕುಮಾರಿ ಅವರಿಗೆ ಗ್ರಾಮಸ್ಥರು ಆತ್ಮೀಯ ಬೀಳ್ಕೋಡುಗೆ ನೀಡಿ, ಗೌರವಿಸಿದ್ದಾರೆ. ನಿವೃತ್ತರಾದ ಶಿಕ್ಷಕಿ...
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಂಬಂಧ ರಾಜ್ಯದಲ್ಲಿ ಚರ್ಚೆ ಕಾವೇರಿರುವುದರ ನಡುವೆಯೇ ಬಿಜೆಪಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರು ಸಹ ಬದಲಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದ...
ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ವಿಚಾರ ಹೆಚ್ಚು ಚರ್ಚೆಯಲ್ಲಿರುವುದರ ನಡುವೆಯೇ ಶಿವಮೊಗ್ಗದಲ್ಲಿ ಗರ್ಭಿಣಿ ಸಾವನ್ನಪ್ಪಿದ್ದಾಳೆ. ಹೊಸನಗರದ ದುಬಾರತಟ್ಟೆಯ ಅಶ್ವಿನಿ(29) ಮೃತ ಮಹಿಳೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟೆಯ ನಿವಾಸಿ ಅಶ್ವಿನಿ, ಒಂದೂವರೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.