ಕೊರೊನ ವಾರಿಯರ್ಸ್ ಸೇವೆ ಶ್ಲಾಘನೀಯ: ಫಾದರ್ ರೋಶನ್ ಪಿಂಟೊ
ಶಿವಮೊಗ್ಗದ ಆಲ್ಕೊಳದಲ್ಲಿರುವ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿಯು ಶಿವಮೊಗ್ಗಧರ್ಮಕ್ಷೇತ್ರ ಹಾಗೂ ಸ್ತ್ರೀಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಗಳ ಸಹಯೋಗದಲ್ಲಿ ಕಳೆದ ಒಂದು ತಿಂಗಳಿಂದ ಕೊರೊನದಿಂದ ಸಂಕಷ್ಟಕ್ಕೊಳಗಾದವರ ನೆರವಿಗೆ ಅವಿರತ ಶ್ರಮಿಸಿದೆ.ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ...

