Malenadu Mitra

Tag : shivamogga

ರಾಜ್ಯಶಿವಮೊಗ್ಗ

ನವೋಲ್ಲಾಸ ತುಂಬಿದ ನವರಾತ್ರಿ, ಬರದ ನಡುವೆಯೂ ಭರಪೂರ ಖರೀದಿ

Malenadu Mirror Desk
ಶಿವಮೊಗ್ಗ: ಹಿಂದೆಂದೂ ಕಂಡರಿಯದ ಬರಗಾಲ ಇದ್ದರೂ ಮಲೆನಾಡಿನಲ್ಲಿ ನವರಾತ್ರಿ ಸಂಭ್ರಮಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಕಳೆದ ಒಂದು ವಾರದಿಂದ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದಿದ್ದು, ಈಗ ಆಯುಧ ಪೂಜಾ ಮತ್ತು ವಿಜಯದಶಮಿ ಸಂಭ್ರಮ ಎಲ್ಲೆಡೆ...
ರಾಜ್ಯಶಿವಮೊಗ್ಗ

ರಾಜ್ಯದಲ್ಲಿ ಮೂರನೇ ಸಿಎಂ ಸಾಧ್ಯತೆ , ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈವಿಜಯೇಂದ್ರ ಹೇಳಿಕೆ

Malenadu Mirror Desk
ಹೊಸನಗರ: ಸ್ಟಿಂಗ್‌ ಆಪರೇಷನ್‌ ಮತ್ತು ಅದರ ಹಿನ್ನೆಲೆಯಲ್ಲಿ ನಡೆಎಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ರಾಜ್ಯ ಕಾಂಗ್ರೆಸ್‌ ಸರಕಾರದಲ್ಲಿ ಮೂರನೇ ಸಿಎಂ ಬಂದ್ರೂ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಬಿಜೆಪಿ ಸೇವಾ ಸಂಕಲ್ಪ ಅಭಿಯಾನ ಸಮಾರೋಪ...
ರಾಜ್ಯಶಿವಮೊಗ್ಗ

ನಾಡ ಹಬ್ಬ ದಸರಾದಲ್ಲಿ ವಂದೇಮಾತರಂ ವಿವಾದ, ಕಾರ್ಯಕ್ರಮ ಬಹಿಷ್ಕರಿಸಿದ ಕಾಂಗ್ರೆಸ್ ಮುಖಂಡರು.

Malenadu Mirror Desk
ಶಿವಮೊಗ್ಗ: ಶಿವಮೊಗ್ಗ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂರ್ಣ ವಂದೇ ಮಾತರಂ ಹಾಡಿದ ವಿಚಾರ ವಿವಾದಕ್ಕೆ ಕಾರಣವಾಯಿತು. ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಹೊರ ನಡೆದರು. ನಗರದ...
ರಾಜ್ಯಶಿವಮೊಗ್ಗ

ಸಂಭ್ರಮದ ಶಿವಮೊಗ್ಗ ದಸರಾ ಉತ್ಸವ ಆರಂಭ

Malenadu Mirror Desk
ಚಿತ್ರನಟ ಶ್ರೀನಾಥ್ ಅವರಿಂದ ಮಹೋತ್ಸವ ಉದ್ಘಾಟನೆ ಶಿವಮೊಗ್ಗ: ಡೊಳ್ಳಿನ ನಾದ, ವಾದ್ಯಗೋಷ್ಠಿಗಳ ಮೊಳಗು, ತಲೆಯ ಮೇಲೆ ಕಳಸ ಹೊತ್ತು ಸಾಗಿದ ಮಹಿಳೆಯರ ಸಾಲು, ಹೂವುಗಳಿಂದ ಅಲಂಕೃತ ವಾಹನದಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ… ಭಕ್ತಿ, ಸಂಪ್ರದಾಯ...
ರಾಜ್ಯಶಿವಮೊಗ್ಗ

ಗಾಂಧೀಜಿಯವರ ಜೀವನಾದರ್ಶಗಳು ಸಾರ್ವಕಾಲಿಕ

Malenadu Mirror Desk
ಶಿವಮೊಗ್ಗ :  ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಸ್ವಾತಂತ್ರ್ಯ ಹೋರಾಟಕ್ಕೆ ಮಾತ್ರ ಸೀಮಿತವಾಗಿರದೆ ಸತ್ಯ, ಅಹಿಂಸೆ, ಸರಳತೆ, ಸ್ವಾವಲಂಬನೆ, ಸಮಾನತೆ ಮತ್ತು ಸರ್ವೋದಯದಂತಹ ಮೌಲ್ಯಗಳು ಸಾರ್ವಕಾಲಿಕ ಮಹತ್ವವನ್ನು ಹೊಂದಿವೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು...
ಜಿಲ್ಲೆಶಿವಮೊಗ್ಗಸಾಗರಸಾಹಿತ್ಯ

ಹಸೆ ಚಿತ್ತಾರವನ್ನು ಪಠ್ಯಕ್ರಮದಲ್ಲಿ ಸೇರಿಸಲು ಕ್ರಮ: ಸಚಿವ ಮಧು ಬಂಗಾರಪ್ಪ

Malenadu Mirror Desk
ಬಲೆಗಾರು/ಸಾಗರ:’ಮಲೆನಾಡಿನ ದೀವರು ಸಮುದಾಯ ಪೋಷಿಸಿಕೊಂಡು ಬಂದಿರುವ ಹಸೆ ಚಿತ್ತಾರ ಕಲೆಯನ್ನು ಶಾಲೆಗಳ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಸಾಗರದ ಬಲೆಗಾರು ಗ್ರಾಮದಲ್ಲಿ ಭಾನುವಾರ ಕರ್ನಾಟಕ...
ರಾಜ್ಯಶಿವಮೊಗ್ಗ

ಅವೈಜ್ಞಾನಿಕ ಸುತ್ತೋಲೆ ಹಿಂಪಡೆಯಲು ಉಪನ್ಯಾಸಕರ ಒತ್ತಾಯ

Malenadu Mirror Desk
ಶಿವಮೊಗ್ಗ: ಡಯೆಟ್‌ನ ಹಿರಿಯ ಉಪನ್ಯಾಸಕರಿಂದ ಪದವಿಪೂರ್ವ ಶಿಕ್ಷಣ ಇಲಾಖೆ ಮಾಹಿತಿ ಸಂಗ್ರಹಿಸಿ, ಪರಿಶೀಲನೆ ಮಾಡುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಂಘದಿಂದ ಶುಕ್ರವಾರ ಸರ್ಕಾರಕ್ಕೆ ಮನವಿ...
ಜಿಲ್ಲೆಸೊರಬ

ಸಮಾಜದ ಅಭಿವೃದ್ಧಿಗೆ ಮೊದಲು ಸಂಘಟಿತರಾಗಿ : ಡಾ ಎಸ್.ರಾಮಪ್ಪ

Malenadu Mirror Desk
ಸೊರಬ : ದೇಶ, ಸಮಾಜ ಸಮಾನತೆಯಿಂದ ಮುಂದೆ ಸಾಗಿ ಅಭಿವೃದ್ಧಿ ಹೊಂದಲು ಮೊದಲು ಮಹಿಳೆಯರು ಸಂಘಟಿತರಾಗಬೇಕು ಎಂದು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ಎಸ್ ರಾಮಪ್ಪ ಅಭಿಪ್ರಾಯ ಪಟ್ಟಿದ್ದಾರೆ. ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು...
ಜಿಲ್ಲೆಶಿವಮೊಗ್ಗ

ತ್ಯಾವರೆಕೊಪ್ಪ ಮೃಗಾಲಯದ ಸ್ಟಾರ್ ಅಟ್ರಾಕ್ಟರ್ ಗಂಡು ಹುಲಿ ‘ವಿಜಯ್’ ಸಾವು.

Malenadu Mirror Desk
ಶಿವಮೊಗ್ಗ: ತಾಲೂಕಿನ ತ್ಯಾವರೆಕೊಪ್ಪ ಮೃಗಾಲಯದ ಸ್ಟಾರ್ ಅಟ್ರಾಕ್ಟರ್ ಆಗಿ ಗಮನ ಸೆಳೆಯುತ್ತಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಮೃತಪಟ್ಟಿದೆ. ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ವಯೋಸಹಜ ಆರೋಗ್ಯ ಸಮಸ್ಯೆ, ಸ್ನಾಯು ನೋವಿನಿಂದಾಗಿ...
ಜಿಲ್ಲೆಶಿವಮೊಗ್ಗ

ಸಕ್ರೇಬೈಲು ಬಳಿ ತುಂಗಾ ಹಿನ್ನೀರಿನಲ್ಲಿ ಮೂವರ ಶವ ಪತ್ತೆ

Malenadu Mirror Desk
ಶಿವಮೊಗ್ಗ: ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಮೂವರ ಶವ ಪತ್ತೆಯಾಗಿವೆ. ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.