Malenadu Mitra

Tag : shivamogga

ಶಿವಮೊಗ್ಗ

ಶಿವಮೊಗ್ಗ ದಸರಾಗೆ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಚಾಲನೆ

Malenadu Mirror Desk
ಶಿವಮೊಗ್ಗ: ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸುವ ನಾಡಹಬ್ಬ ದಸರಾ ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ರಾಜ್ಯದ ಎರಡನೇ ಅತಿದೊಡ್ಡ ದಸರಾ ಉತ್ಸವ ಎಂದೇ ಖ್ಯಾತಿ ಪಡೆದ ಶಿವಮೊಗ್ಗ ದಸರಾಗೆ ನಟ...
ಶಿವಮೊಗ್ಗ

ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ :ಎನ್ಐಎ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ.

Malenadu Mirror Desk
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ)ಗೆ ವಹಿಸಿದ್ದನ್ನು ಪ್ರಶ್ನಿಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಶಿವಮೊಗ್ಗ ನಗರದ ಹೊಸಬೀದಿಯ ನಿವಾಸಿ...
ರಾಜ್ಯ ಶಿವಮೊಗ್ಗ

ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆ ಗೌಣ, ನನ್ನ ಮತ್ತು ಘುಪತಿ ಭಟ್‌ ನಡುವೆ ನೇರ ಹಣಾಹಣಿ : ಎಸ್‌.ಪಿ.ದಿನೇಶ್‌ ಹೇಳಿಕೆ

Malenadu Mirror Desk
ಶಿವಮೊಗ್ಗ: ಸೋಲು ಗೆಲುವಿನ ಸೋಪಾನ ಎರಡು ಬಾರಿ ಸೋಲುಂಡ ನನಗೆ ಅದರ ಸಂಕಟ ಗೊತ್ತಿದೆ. ನನ್ನ ಪ್ರಾಮಾಣಿಕ ಸೇವೆಗೆ ಮನ್ನಣೆ ನೀಡುವ ಪದವೀಧರರು ಈ ಬಾರಿ ಗೆಲುವಿನ ಉಡುಗೊರೆ ಕೊಡಲಿದ್ದಾರೆ ಎಂಬ ಭರವಸೆ ಇದೆ....
ರಾಜ್ಯ

ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್ ಇಬ್ಬರ ಬರ್ಬರ ಕೊಲೆ

Malenadu Mirror Desk
ಶಿವಮೊಗ್ಗ ನಗರದಲ್ಲಿ ಬುಧವಾರ ಹಾಡಹಾಗಲೇ ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಯುವಕರನ್ನ ಬರ್ಬರವಾಗಿ ಸಾಯಿಸಲಾಗಿದೆ. ಮುಸ್ಲಿಂ ಸಮುದಾಯದ ಎರಡು ರೌಡಿ ಗುಂಪುಗಳ ನಡುವಿನ ಸಂಘರ್ಷ ಇದಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಸಂಜೆ ನಡೆದ ಘರ್ಷಣೆಯಲ್ಲಿ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಶಿವಮೊಗ್ಗ ಲೋಕಸಭೆ ಕ್ಷೇತ್ರ ಅಡವಿಯಂತೆ ನಿಗೂಢ…ಗ್ಯಾರಂಟಿ, ಅಭಿವೃದ್ಧಿ, ಹಿಂದುತ್ವ, ಅನುಕಂಪದ ಅಲೆ..

Malenadu Mirror Desk
ಲೋಕ ಸಮರದಲ್ಲಿ ದೇಶದ ಗಮನ ಸೆಳೆದ ಕ್ಷೇತ್ರ ಶಿವಮೊಗ್ಗ. ಮಲೆನಾಡಾದರೂ ಸುಡುವ ಬಿಸಿಲಲ್ಲಿ ಪ್ರಚಾರದ ಭರಾಟೆಯೂ ಜೋರಾಗಿಯೇ ನಡೆದಿದೆ. ಕಳೆದ ನಾಲ್ಕು ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದ ಮಾಜಿ ಸಿಎಂ ಬಂಗಾರಪ್ಪ ಮತ್ತು ಯಡಿಯೂರಪ್ಪ ನಡುವಿನ ರಾಜಕೀಯ...
ರಾಜ್ಯ

ಗುರಿಯಿದ್ದರೆ ಮಾತ್ರ ಯಶಸ್ಸು ಸಾಧ್ಯ :ಎಸ್.ಎನ್.ನಾಗರಾಜ್‌ , ಬಿ.ಆರ್‌.ಪಿ.ರಾಷ್ಟ್ರೀಯ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

Malenadu Mirror Desk
ಶಿವಮೊಗ್ಗ: ಗುರಿಯಿಲ್ಲದ ಬದುಕು ಎಂದೂ ಯಶ ಕಾಣದು ಮತ್ತು ಗುರಿ ಸಾಧಿಸಲು ಶ್ರದ್ಧೆ ಇರಲೇ ಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್‌ ನಾಗರಾಜ್‌ ಹೇಳಿದರು. ಬಿ.ಆರ್‌.ಪ್ರಾಜೆಕ್ಟ್‌ನ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ...
ರಾಜ್ಯ ಶಿವಮೊಗ್ಗ

ನಕ್ಸಲ್‌ ನಾಯಕ ಬಿ ಜಿ ಕೃಷ್ಣಮೂರ್ತಿ ನಾಳೆ ಶಿವಮೊಗ್ಗ ಕೋರ್ಟ್‌ಗೆ , ಬಿಗಿ ಭದ್ರತೆಯಲ್ಲಿ ಕೇರಳದಿಂದ ಕರೆತರುತ್ತಿರುವ ಪೊಲೀಸರು

Malenadu Mirror Desk
ನಕ್ಸಲ್‌ ಸಂಘಟನೆಯ ಪ್ರಮುಖ ನಾಯಕ ಬಿ.ಜಿ.ಕೃಷ್ಣಮೂರ್ತಿಯನ್ನು ಸ್ಥಳೀಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ. ಪ್ರಸ್ತುತ ಕೇರಳ ರಾಜ್ಯದ ತ್ರಿಶೂರ್‌ ಜಿಲ್ಲೆಯ ವಿಯೂರು ಜೈಲಿನಲ್ಲಿರುವ ಕೃಷ್ಣಮೂರ್ತಿಯನ್ನು ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಜ.26ಕ್ಕೆ ಕಿಶನ್‌ ವರ್ಲ್ಡ್‌ ಆಫ್‌ ಹ್ಯಾಂಡಿಕ್ರಾಫ್ಟ್ಸ್‌ ಆರಂಭ, ಕರಕುಶಲ ಮಾರುಕಟ್ಟೆಯಲ್ಲಿ ಪ್ರತಿಷ್ಠಿತ ಸಂಸ್ಥೆಯ ನೂತನ ಶಾಖೆ: ಕಿಶನ್‌ ಸಹೋದರರು

Malenadu Mirror Desk
ಶಿವಮೊಗ್ಗ: ಮಲೆನಾಡಿನ ಹೆಸರಾಂತ ಕಿಶನ್‌ ಹ್ಯಾಂಡಿಕ್ರಾಫ್ಟ್ಸ್‌ ಸಂಸ್ಥೆಯು ತನ್ನ ಉದ್ಯಮವನ್ನು ವಿಸ್ತರಿಸಿದ್ದು, ಒಂದೇ ಸೂರಿನಡಿ ಎಲ್ಲಾ ಬಗೆ ಕರಕುಶಲ ವಸ್ತುಗಳು ಸಿಗುವಂತಹ ಕಿಶನ್‌ ವರ್ಲ್ಡ್‌ ಆಫ್‌ ಹ್ಯಾಡಿಕ್ರಾಫ್ಟ್‌ ಮಳಿಗೆಯು ಜ. 26 ರಂದು ನೆಹರೂ...
ರಾಜ್ಯ ಶಿವಮೊಗ್ಗ

ಕಲಗೋಡು ರತ್ನಾಕರ್‌ಗೆ ಪ್ರಶಸ್ತಿ ಗರಿ, ನಜೀರ್ ಸಾಬ್ ತವರೂರಲ್ಲಿ ಪಂಚಾಯತ್ ರಾಜ್ ಸೇವೆಗೆ ಸಂದ ಗೌರವ

Malenadu Mirror Desk
ಶಿವಮೊಗ್ಗ,ಡಿ.೨೫: ಕಲಗೋಡು ರತ್ನಾಕರ್ ಎಂಬುದು ಶಿವಮೊಗ್ಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಪ್ರಮುಖ ಹೆಸರು. ರಾಜಕೀಯದಲ್ಲಿ ಅಜಾತ ಶತ್ರು ಎಂದೇ ಗುರುತಿಸಿಕೊಂಡಿರುವ ಕಲಗೋಡು ರತ್ನಾಕರ್ ಪಂಚಾಯತ್ ರಾಜ್ ವ್ಯವಸ್ಥೆಯ ಮೂರೂ ಹಂತದಲ್ಲಿ ಜನ ಸೇವೇ ಮಾಡಿ...
ರಾಜ್ಯ ಶಿವಮೊಗ್ಗ

ಹಿಜಾಬ್ ನಿಷೇಧ ವಾಪಾಸ್ ಪಡೆಯುವ ಹೇಳಿಕೆ ,ಸಿದ್ದರಾಮಯ್ಯ ಹುಚ್ಚು ದೊರೆ ಎಂದ ಕೆ.ಎಸ್ ಈಶ್ವರಪ್ಪ

Malenadu Mirror Desk
ಶಿವಮೊಗ್ಗ: ಹಿಜಾಬ್ ನಿಷೇಧ ವಾಪಾಸ್ ಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.ಈ ಹಿಂದೆ ಮೊಹಮ್ಮದ್ ತುಘಲಕ್ ನನ್ನು ಹುಚ್ಚು ದೊರೆ ಅಂತಾ ಕರೆಲಾಗುತ್ತಿತ್ತು.ಅದೇ ರೀತಿ ಸಿದ್ದರಾಮಯ್ಯ ಹುಚ್ಚು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.