Malenadu Mitra

Tag : shivamogga

ರಾಜ್ಯ ಶಿವಮೊಗ್ಗ

ಕರೋಕೆ ಗಾಯನ ಸ್ಪರ್ಧೆ,ಶಿವಮೊಗ್ಗ ಪ್ರೆಸ್ ಟ್ರಸ್ಟ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜನೆ, ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಸ್ಪರ್ಧಿಗಳ ನೋಂದಣಿ

Malenadu Mirror Desk
ಶಿವಮೊಗ್ಗ :ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆಯಲಿರುವ ಕರೋಕೆ ಸ್ಪರ್ಧೆಗೆ 100ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಂಘದ ನಿರ್ದೇಶಕ...
ರಾಜ್ಯ ಶಿವಮೊಗ್ಗ

ಐತಿಹಾಸಿಕ ದಾಖಲೆಯತ್ತ ಸ್ವದೇಶಿ ಮೇಳ :ಹರಿದು ಬರುತ್ತಿದೆ ಜನ ಸಾಗರ

Malenadu Mirror Desk
ಶಿವಮೊಗ್ಗ : ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್‌ ಆಯೋಜಿಸಿರುವ ಬೃಹತ್‌ ಸ್ವದೇಶಿ ಮೇಳಕ್ಕೆ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಸದಾಶಿವ ಆಯೋಗದ ವರದಿ ಜಾರಿಗೊಳಿಸಬಾರದು: ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ

Malenadu Mirror Desk
ಶಿವಮೊಗ್ಗ: ಅವೈಜ್ಞಾನಿಕವಾಗಿರುವ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯ ಶಿವಮೊಗ್ಗ

ಜನಸಾಮಾನ್ಯರಿಗೆ ನಿವೇಶನಗಳನ್ನು ನೀಡಲು ಲೇಔಟ್ ಸಿದ್ದಪಡಿಸಲು ಸಚಿವ ಬೈರತಿ ಸುರೇಶ್ ಸೂಚನೆ

Malenadu Mirror Desk
ಶಿವಮೊಗ್ಗ:ಸೂಡಾದಿಂದ ಸರ್ಕಾರಿ ಲೇಔಟ್‌ಗಳನ್ನು ಸಿದ್ದಪಡಿಸದೇ ಖಾಸಗಿಯವರಿಗೆ ಲೇ ಔಟ್ ಮಾಡಲು ಅನುಮತಿ ನೀಡುತ್ತಿರುವುದಕ್ಕೆ ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಂ ಸುರೇಶ್ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ನಗರಾಭಿವೃದಿ ಪ್ರಾಧಿಕಾರ, ಮಹಾನಗರಪಾಲಿಕೆ, ಕೆಯುಐಡಿಎಫ್‌ಸಿ,...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ದಸರಾಕ್ಕೆ ಅದ್ದೂರಿ ತೆರೆ

Malenadu Mirror Desk
ರಾಜ್ಯದ ಎರಡನೇ ಅತಿದೊಡ್ಡ ದಸರಾ ಮಹೋತ್ಸವ ಎಂಬ ಖ್ಯಾತಿವೆತ್ತ ಶಿವಮೊಗ್ಗ ನಗರದ ದಸರಾ ಉತ್ಸವ ವಿಜಯ ದಶಮಿಯಂದು ದೇವಾನು ದೇವತೆಗಳ ಮೆರವಣಿಗೆ ಬಳಿಕ ಬನ್ನಿಮುಡಿಯುವ ಮೂಲಕ ಸಮಾಪನಗೊಂಡಿತು.ವಿಜಯದಶಮಿಯಂತ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರ ಸಮ್ಮುಖದಲ್ಲಿ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಬಿ.ಎಸ್.ಎನ್.ಎಲ್ ನೆಟ್ವರ್ಕ್ ಸುಧಾರಣೆಗೆ ಆದ್ಯತೆ: ಸಂಸದ ರಾಘವೇಂದ್ರ, ಟವರ್ ನಿರ್ಮಾಣಕ್ಕೆ ಕೇಂದ್ರದಿಂದ ಮಂಜೂರಾತಿ

Malenadu Mirror Desk
ತೀರ್ಥಹಳ್ಳಿ : ಕೇಂದ್ರ ಸರ್ಕಾರದ ಗತಿಶಕ್ತಿಯ ಅಡಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ೪ ಜಿ ಸ್ಯಾಚುರೇಶನ್ ಪ್ರಾಜೆಕ್ಟ್ ಅಡಿಯಲ್ಲಿ ಮೊಬೈಲ್ ಟವರ್ ಗಳನ್ನು ನಿರ್ಮಾಣ ಮಾಡುವ ಸರ್ವೆ ಕಾರ್ಯಕ್ಕೆ ಒಟ್ಟು ಮೂರು ರಾಜ್ಯಗಳನ್ನು ಆಯ್ಕೆ...
ರಾಜ್ಯ ಶಿವಮೊಗ್ಗ

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ, ೯ ಮಂದಿಗೆ ಗಾಯ, ಲಾಠಿ ಚಾರ್ಜ್, ನಿಷೇಧಾಜ್ಞೆ ಜಾರಿ

Malenadu Mirror Desk
ಶಿವಮೊಗ್ಗ ನಗರದಲ್ಲಿ ಭಾನುವಾರ ನಡೆದ ಈದ್‌ಮಿಲಾದ್ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಬಳಿಕ ನಡೆದ ಅಹಿತಕರ ಘಟನೆಯಲ್ಲಿ ೯ ಕ್ಕೂ ಹೆಚ್ಚು ಮಂದಿಗೆ ಚಿಕ್ಕಪುಟ್ಟ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಪು...
ರಾಜ್ಯ

ಸಹಕಾರಿ ಕ್ಷೇತ್ರದಿಂದ ದೂರಮಾಡುವ ಸಂಚು ವಿಫಲ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಹೇಳಿಕೆ, ಬ್ಯಾಂಕ್ ಬಲವರ್ದನೆಗೆ ಆದ್ಯತೆ

Malenadu Mirror Desk
ಶಿವಮೊಗ್ಗ,ಸೆ.30 :  ಎರಡುವರೆ ವರ್ಷ ಸಹಕಾರಿ ಕ್ಷೇತ್ರದಿಂದ ದೂರವಿದ್ದೆ. ಈ ವೇಳೆ ಬ್ಯಾಂಕಿನ ಯಾವುದೇ ವಿಚಾರವನ್ನು ನಾನು ಮಾತನಾಡಲಿಲ್ಲ. ದೊಡ್ಡವರೆಲ್ಲ ನನ್ನ ಬಗ್ಗೆ ಮಾತನಾಡಿದ್ದರು. ಅದನ್ನು ಸವಾಲಾಗಿ ಸ್ವೀಕರಿಸಿದ್ದೆ. ಟೀಕೆ ಮಾಡಲಿಲ್ಲ. ಆಶೀರ್ವಾದ ಎಂದು...
ರಾಜ್ಯ ಶಿವಮೊಗ್ಗ

ಬಿಜೆಪಿ ಭಾವನಾತ್ಮಕ ಆಟ ನಿಲ್ಲಿಸಬೇಕು: ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ : ಕೃಷ್ಣ, ರಾಮ ಆಯ್ತು, ನಂತರ ಈಗ ಬಿಜೆಪಿಗೆ ಭಾರತ್ ನಾಮಕರಣ ವಿಷಯ ಸಿಕ್ಕಿದೆ. ಬಿಜೆಪಿ ಪಕ್ಷ ಭಾವನಾತ್ಮಕ ಆಟ ನಿಲ್ಲಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ನಾರಾಯಣಗುರು ವಿಚಾರವೇದಿಕೆ ಮಹಿಳಾ ವೇದಿಕೆ ಅಸ್ತಿತ್ವಕ್ಕೆ
ಅಧ್ಯಕ್ಷರಾಗಿ ಪ್ರಭಾವತಿ, ಮಾನಸ ಪ್ರಧಾನ ಕಾರ್ಯದರ್ಶಿ

Malenadu Mirror Desk
ಶಿವಮೊಗ್ಗ,ಆ.೩೦: ನಾರಾಯಣಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಜಿಲ್ಲಾ ಈಡಿಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.