Malenadu Mitra

Tag : shivamogga

ರಾಜ್ಯ ಶಿವಮೊಗ್ಗ

ಬಿಜೆಪಿ ಭಾವನಾತ್ಮಕ ಆಟ ನಿಲ್ಲಿಸಬೇಕು: ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ : ಕೃಷ್ಣ, ರಾಮ ಆಯ್ತು, ನಂತರ ಈಗ ಬಿಜೆಪಿಗೆ ಭಾರತ್ ನಾಮಕರಣ ವಿಷಯ ಸಿಕ್ಕಿದೆ. ಬಿಜೆಪಿ ಪಕ್ಷ ಭಾವನಾತ್ಮಕ ಆಟ ನಿಲ್ಲಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ನಾರಾಯಣಗುರು ವಿಚಾರವೇದಿಕೆ ಮಹಿಳಾ ವೇದಿಕೆ ಅಸ್ತಿತ್ವಕ್ಕೆ
ಅಧ್ಯಕ್ಷರಾಗಿ ಪ್ರಭಾವತಿ, ಮಾನಸ ಪ್ರಧಾನ ಕಾರ್ಯದರ್ಶಿ

Malenadu Mirror Desk
ಶಿವಮೊಗ್ಗ,ಆ.೩೦: ನಾರಾಯಣಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಜಿಲ್ಲಾ ಈಡಿಗ...
ರಾಜ್ಯ ಶಿವಮೊಗ್ಗ

ಕ್ಷಮಿಸಿ.. ಒಂದು ತಿಂಗಳ ಟಿಕೆಟ್ ಬುಕ್ ಆಗಿವೆ
ಆ.೩೧ ರಿಂದ ಶಿವಮೊಗ್ಗ-ಬೆಂಗಳೂರು ವಾಯುಯಾನ ಆರಂಭ

Malenadu Mirror Desk
ಶಿವಮೊಗ್ಗ : ಬಹು ನಿರೀಕ್ಷೆಯ ಶಿವಮೊಗ್ಗದಿಂದ- ಬೆಂಗಳೂರು ನಡುವಿನ ವಿಮಾನ ಹಾರಾಟ ಆ.೩೧ ರಿಂದ ಆರಂಭವಾಗಲಿದೆ. ಆರಂಭದ ಮೊದಲನೆ ದಿನಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು ಸಂಸದ ರಾಘವೇಂದ್ರ ಏರ್ ಪೋರ್ಟ್ ಭೇಟಿ ನೀಡಿ ಪರಿಶೀಲಿಸಿದರು.ನಂತರ...
ರಾಜ್ಯ

ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ
ಇಬ್ಬರ ಬಂಧನ: ಎಸ್ಪಿ ಮಿಥುನ್ ಕುಮಾರ್

Malenadu Mirror Desk
ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರುಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ...
ರಾಜ್ಯ ಶಿವಮೊಗ್ಗ ಸಾಗರ

ಯತ್ನಾಳ್ ಗಿಣಿ ಶಾಸ್ತ್ರಕ್ಕೆ ಅವರ ಪಕ್ಷದಲ್ಲೇ ಮನ್ನಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ

Malenadu Mirror Desk
ಶಿವಮೊಗ್ಗ: ಅರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂದು ಹೇಳುವ ಬಿಜೆಪಿ ಶಾಸಕ ಯತ್ನಾಳ್ ಅವರ ವರ್ತನೆ ಗಿಳಿಶಾಸ್ತ್ರ ಹೇಳುವರಂತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಶಿವಮೊಗ್ಗದಲ್ಲಿ...
ರಾಜ್ಯ ಶಿವಮೊಗ್ಗ

ಅಡಕೆ ಬೆಳೆ ಸಂಕಷ್ಟ ಪರಿಹಾರಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶಿಸಲಿ: ಮಂಜುನಾಥ್‌ಗೌಡ ಆಗ್ರಹ

Malenadu Mirror Desk
ಶಿವಮೊಗ್ಗ: ಅಡಕೆ ಬೆಳೆಗೆ ಹಳದಿ ಚುಕ್ಕಿ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಹಾಗೂ ಅಡಕೆ ಧಾರಣೆ ಇಳಿಮುಖವಾಗುತ್ತಿರುವುದರಿಂದ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.11ರಿಂದ ವಿಮಾನ ಹಾರಾಟ, ಸಚಿವ ಎಂ.ಬಿ.ಪಾಟೀಲ್ ಹೇಳಿಕೆ, ರಾಜ್ಯ ಸರ್ಕಾರದಿಂದ ಕಾರ್ಯಾಚರಣೆ ಮತ್ತು ನಿರ್ವಹಣೆಗೊಳ್ಳಲಿರುವ ಮೊದಲ ಏರ್ ಪೋರ್ಟ್

Malenadu Mirror Desk
ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ20 ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ...
ರಾಜ್ಯ ಶಿವಮೊಗ್ಗ

ಬೆಳಗಲು ಗ್ರಾಮದ ಕತ್ತಲ ಬದುಕು,ಸರಕಾರಿ ಸೌಲಭ್ಯಗಳೇ ಕಾಣದ ಕುಗ್ರಾಮ

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನ ಕುಗ್ರಾಮ ಭೇಟಿ ಕಾರ್ಯಕ್ರಮ ಶಿವಮೊಗ್ಗ: ಇದೊಂದು ನತದೃಷ್ಟ ಊರು, ಸರಕಾರಿ ದಾಖಲೆಯಲ್ಲಿ ಈ ಗ್ರಾಮಕ್ಕೆ ಅಸಿತ್ವವೇ ಇಲ್ಲ. ರಾಜ್ಯದಲ್ಲಿ ಆಶ್ರಯ ಯೋಜನೆ ಜಾರಿಯಾಗಿ...
ರಾಜ್ಯ ಶಿವಮೊಗ್ಗ

ಸಹಕಾರಿ ಸದಸ್ಯತ್ವದ ರದ್ದು ಆದೇಶ ತೆರವು
ಮತ್ತೆ ಮಂಜುನಾಥ್ ಗೌಡರ ಶಖೆ ಆರಂಭ

Malenadu Mirror Desk
ಶಿವಮೊಗ್ಗ: ಕಾಂಗ್ರೆಸ್ ಮುಖಂಡ ಡಾ. ಆರ್ ಎಂ ಮಂಜುನಾಥ್ ಗೌಡ ಅವರನ್ನು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಸ್ಥಾನದ ವಜಾ ಆದೇಶವನ್ನು ರದ್ದುಗೊಳಿಸಿದ್ದ ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಆದೇಶವನ್ನು ವಜಾಗೊಳಿಸಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.78.28 ಮತದಾನ

Malenadu Mirror Desk
ಶಿವಮೊಗ್ಗ: ಪ್ರಜಾತಂತ್ರದ  ಹಬ್ಬ ವಾದ  ಚುನಾವಣೆ ಮಲೆನಾಡು ಹಾಗೂ ಮಧ್ಯ ಕರ್ನಾಟಕದಲ್ಲಿ ಶಾಂತಿಯುತವಾಗಿ ಮುಕ್ತಾಯ ಗೊಂಡಿದೆ. ಕಳೆದ ಒಂದು ತಿಂಗಳಿಂದ ಚುನಾ ವಣೆಯ ಕಾವನ್ನು ಅಲ್ಲಲ್ಲಿ ಬಿದ್ದ ಮಳೆಯೂ ತಣ್ಣಗೆ ಮಾಡಿದೆ. ಬೆಳಗ್ಗೆ ಏಳು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.