Malenadu Mitra

Tag : shivamogga

ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.78.28 ಮತದಾನ

Malenadu Mirror Desk
ಶಿವಮೊಗ್ಗ: ಪ್ರಜಾತಂತ್ರದ  ಹಬ್ಬ ವಾದ  ಚುನಾವಣೆ ಮಲೆನಾಡು ಹಾಗೂ ಮಧ್ಯ ಕರ್ನಾಟಕದಲ್ಲಿ ಶಾಂತಿಯುತವಾಗಿ ಮುಕ್ತಾಯ ಗೊಂಡಿದೆ. ಕಳೆದ ಒಂದು ತಿಂಗಳಿಂದ ಚುನಾ ವಣೆಯ ಕಾವನ್ನು ಅಲ್ಲಲ್ಲಿ ಬಿದ್ದ ಮಳೆಯೂ ತಣ್ಣಗೆ ಮಾಡಿದೆ. ಬೆಳಗ್ಗೆ ಏಳು...
ರಾಜ್ಯ ಶಿವಮೊಗ್ಗ

ಜನರಿಗೆ ಉದ್ಯೋಗ, ನೆಮ್ಮದಿ ನೀಡುವುದು ನಮ್ಮ ಆದ್ಯತೆ
ವಾಣಿಜ್ಯ ಸಂಘದ ಸಂವಾದದಲ್ಲಿ ವಿಧಾನ ಸಭೆ ಚುನಾವಣೆ ಅಭ್ಯರ್ಥಿಗಳ ಅಭಯ

Malenadu Mirror Desk
ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘವು ಈ ಬಾರಿಯ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಮುಖ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ಹೇಗಿರಬೇಕು, ನಿಮ್ಮಕನಸುಗಳೇನು ಎಂಬ ವಿಚಾರವನ್ನು ಮುಂದಿಟ್ಟುಕೊಂಡು ವಾಣಿಜ್ಯ ಸಂಘದ...
ರಾಜ್ಯ

ಸೈದ್ಧಾಂತಿಕ ಸ್ಪಷ್ಟತೆಯ ಗೋಪಾಲಗೌಡರ ರಾಜಕಾರಣ ಯಾವತ್ತೂ ಮಾದರಿ, ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯ

Malenadu Mirror Desk
ಗೋಪಾಲಗೌಡರ ಚಿಂತನೆಗಳು ಮತ್ತು ಅವರ ರಾಜಕೀಯ,ಚಳವಳಿಯ ಬಗ್ಗೆ ಈಗ ಸಾಕಷ್ಟು ಸಾಹಿತ್ಯ ಲಭ್ಯವಿದೆ. ಈಗಿನ ಜನರಿಗೆ ಅವು ತಲುಪಬೇಕು. ಯುವಜನರ ನಡುವೆ ಅವರ ಚರ್ಚೆಗಳು ನಡೆಯಬೇಕು. ಅಲ್ಲಲ್ಲಿ ಈ ರೀತಿಯ ಚರ್ಚೆಗಳು ನಡೆಯುತ್ತಿರುವುದು ಸುರಂಗದ...
ರಾಜ್ಯ ಶಿವಮೊಗ್ಗ

ಸೊರಬದಲ್ಲಿ ಸೋದರರ ಸವಾಲಿಲ್ಲ, ಪಕ್ಷಗಳ ನಡುವೆ ಹೋರಾಟ: ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಹೋರಾಟ ನಡೆಯುವುದೇ ಹೊರತೂ, ಅದನ್ನು ಸೋದರರ ಸವಾಲ್ ಎಂದು ಬಿಂಬಿಸಬಾರದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ: ೭೨ ಸಾವಿರ ರೂ. ವಂಚನೆ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಅಮಿಷವೊಡ್ಡಿ ಯುವಕನೊಬ್ಬನಿಗೆ ೭೨ ಸಾವಿರ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ವಂಚನೆಗೊಳಗಾಗಿದ್ದಾರೆ. ‘ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್...
ರಾಜ್ಯ ಶಿವಮೊಗ್ಗ

ಭಾವುಕ ಲೋಕ ಸೃಷ್ಟಿಮಾಡಿದ್ದ ಗುರುವಂದನೆ, ಶಿಷ್ಯವೃಂದದ ಗೌರವ ಸ್ವೀಕರಿಸಿ ಪುನೀತರಾದ ಗುರುಗಳು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಂದ ಹೃದಯ ಸ್ಪರ್ಶಿ ಕಾರ್ಯಕ್ರಮ

Malenadu Mirror Desk
¨ಅಲ್ಲೊಂದು ಭಾವುಕ ಲೋಕ ಸೃಷ್ಟಿಯಾಗಿತ್ತು, ಎಲ್ಲರ ಮುಖದಲ್ಲಿಯೂ ಒಂದು ಧನ್ಯತಾಭಾವ, ೨೭ ವರ್ಷಗಳ ನಂತರ ಪರಸ್ಪರ ಒಬ್ಬರನ್ನೊಬ್ಬರು ಭೇಟಿಯಾದ ಮಧುರ ಕ್ಷಣ, ಎಷ್ಟೋ ವರ್ಷಗಳ ಬಳಿಕ ಸಹೋದ್ಯೋಗಿಗಳ ಭೇಟಿ. ಕಲಿಯುವಾಗ ತರಲೆಯಾಗಿದ್ದ ಶಿಷ್ಯರ ವಿನೀತ...
ರಾಜ್ಯ ಶಿವಮೊಗ್ಗ

ಅಹಮದೀಯ ಸಂಘಟನೆಯಿಂದ ಸ್ವಚ್ಛತೆ, ಅಂಧರ ಶಾಲೆಗೆ ಉಡುಗೊರೆ, ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ

Malenadu Mirror Desk
ಅಹ್ಮದಿಯಾ ಮುಸ್ಲಿಂ ಜಮಾಅತ್ ಶಿವಮೊಗ್ಗದ ಯುವ ಘಟಕವಾದ ಮಜ್ಲಿಸ್ ಖುದ್ದಾಮುಲ್ ಅಹ್ಮದಿಯಾದ ವತಿಯಿಂದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಅಹ್ಮದಿಯಾ ಮುಸ್ಲಿಮ್ ಜಮಾಅತ್‌ನ ಅಧ್ಯಕ್ಷರಾದ ಜನಾಬ್ ಮೀರ್ ಮೂಸಾ ಹುಸೇನ್ ಸಾಹಿಬ್ ರವರ ನೇತೃತ್ವದಲ್ಲಿ ಸ್ವಚ್ಛತಾ...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಈಡಿಗ ಸಮುದಾಯದ ಹಕ್ಕೊತ್ತಾಯ ಸಮಾವೇಶ
ನ್ಯಾಯಯುತ ಬೇಡಿಕೆ ಮುಂದಿಟ್ಟುಕೊಂಡು ಈಡಿಗರ ಶಕ್ತಿಪ್ರದರ್ಶನ

Malenadu Mirror Desk
ಶಿವಮೊಗ್ಗ,ಜ.೨೦: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶ್ರೀ ನಾರಾಯಣಗುರು ಸಮಾಜ ಹಿತರಕ್ಷಣಾ ಹೋರಾಟ ಸಮಿತಿ ಜ.೨೨ ರಂದು ಶಿವಮೊಗ್ಗ ನಗರದಲ್ಲಿ ಹಮ್ಮಿಕೊಂಡಿರುವ ಹಕ್ಕೊತ್ತಾಯ ಸಮಾವೇಶವಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸುಮಾರು ೫೦ ಸಾವಿರ ಮಂದಿ ಸೇರುವ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ ಸೊರಬ ಹೊಸನಗರ

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ,ಯಾವ ಊರು ಯಾವ ಕ್ಷೇತ್ರಕ್ಕೆ ಇಲ್ಲಿದೆ ಮಾಹಿತಿ

Malenadu Mirror Desk
ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆ ಜೊತೆ ಸ್ಥಳೀಯ ಸಂಸ್ಥೆಯ ಚುನಾವಣೆಗೂ ಸಿದ್ಧತೆ ಮಾಡಿಕೊಳ್ತಿದೆ. ಈ ನಿಟ್ಟಿನಲ್ಲಿ ವಿಳಂಭವಾಗುತ್ತಿದ್ದ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಕೆಲಸ ಇದೀಗ ಮುಗಿದಿದ್ದು, ರಾಜ್ಯ ಪಂಚಾಯತ್ ರಾಜ್ ಸೀಮಾ...
ರಾಜ್ಯ ಶಿಕಾರಿಪುರ ಶಿವಮೊಗ್ಗ

ಗೋಮಾಳ, ಕಂದಾಯ ಭೂಮಿಯಲ್ಲಿ ಈಚಲು,ತೆಂಗು, ತಾಳೆ ಮರನೆಡಿ, ಈಡಿಗ ಸಮುದಾಯಕ್ಕೆ ಶಿವಮೊಗ್ಗದಲ್ಲಿ ಅನ್ಯಾಯ: ಪ್ರಣವಾನಂದ ಸ್ವಾಮೀಜಿ ಹೇಳಿಕೆ

Malenadu Mirror Desk
ಶಿಕಾರಿಪುರ: ಬಿಲ್ಲವ, ಈಡಿಗ, ನಾಮಧಾರಿ ಸಮಾಜದ ಸಂಘಟನೆ, ಸಮುದಾಯದಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಜ.6ರಂದು ಮಂಗಳೂರಿನಿಂದ ಬೆಂಗಳೂರಿನವರೆಗೆ ೪೦ದಿನಗಳ ಪಾದಯಾತ್ರೆಗೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕಲಬುರ್ಗಿ ಜಿಲ್ಲೆ ಕರದಾಳ ಗ್ರಾಮದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.