ರಾಜ್ಯದ ಎರಡನೇ ಅತಿದೊಡ್ಡ ದಸರಾ ಮಹೋತ್ಸವ ಎಂಬ ಖ್ಯಾತಿವೆತ್ತ ಶಿವಮೊಗ್ಗ ನಗರದ ದಸರಾ ಉತ್ಸವ ವಿಜಯ ದಶಮಿಯಂದು ದೇವಾನು ದೇವತೆಗಳ ಮೆರವಣಿಗೆ ಬಳಿಕ ಬನ್ನಿಮುಡಿಯುವ ಮೂಲಕ ಸಮಾಪನಗೊಂಡಿತು.ವಿಜಯದಶಮಿಯಂತ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರ ಸಮ್ಮುಖದಲ್ಲಿ...
ತೀರ್ಥಹಳ್ಳಿ : ಕೇಂದ್ರ ಸರ್ಕಾರದ ಗತಿಶಕ್ತಿಯ ಅಡಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ೪ ಜಿ ಸ್ಯಾಚುರೇಶನ್ ಪ್ರಾಜೆಕ್ಟ್ ಅಡಿಯಲ್ಲಿ ಮೊಬೈಲ್ ಟವರ್ ಗಳನ್ನು ನಿರ್ಮಾಣ ಮಾಡುವ ಸರ್ವೆ ಕಾರ್ಯಕ್ಕೆ ಒಟ್ಟು ಮೂರು ರಾಜ್ಯಗಳನ್ನು ಆಯ್ಕೆ...
ಶಿವಮೊಗ್ಗ ನಗರದಲ್ಲಿ ಭಾನುವಾರ ನಡೆದ ಈದ್‌ಮಿಲಾದ್ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಬಳಿಕ ನಡೆದ ಅಹಿತಕರ ಘಟನೆಯಲ್ಲಿ ೯ ಕ್ಕೂ ಹೆಚ್ಚು ಮಂದಿಗೆ ಚಿಕ್ಕಪುಟ್ಟ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಪು...
ಶಿವಮೊಗ್ಗ,ಸೆ.30 : ಎರಡುವರೆ ವರ್ಷ ಸಹಕಾರಿ ಕ್ಷೇತ್ರದಿಂದ ದೂರವಿದ್ದೆ. ಈ ವೇಳೆ ಬ್ಯಾಂಕಿನ ಯಾವುದೇ ವಿಚಾರವನ್ನು ನಾನು ಮಾತನಾಡಲಿಲ್ಲ. ದೊಡ್ಡವರೆಲ್ಲ ನನ್ನ ಬಗ್ಗೆ ಮಾತನಾಡಿದ್ದರು. ಅದನ್ನು ಸವಾಲಾಗಿ ಸ್ವೀಕರಿಸಿದ್ದೆ. ಟೀಕೆ ಮಾಡಲಿಲ್ಲ. ಆಶೀರ್ವಾದ ಎಂದು...
ಶಿವಮೊಗ್ಗ : ಕೃಷ್ಣ, ರಾಮ ಆಯ್ತು, ನಂತರ ಈಗ ಬಿಜೆಪಿಗೆ ಭಾರತ್ ನಾಮಕರಣ ವಿಷಯ ಸಿಕ್ಕಿದೆ. ಬಿಜೆಪಿ ಪಕ್ಷ ಭಾವನಾತ್ಮಕ ಆಟ ನಿಲ್ಲಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ...
ಶಿವಮೊಗ್ಗ,ಆ.೩೦: ನಾರಾಯಣಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಜಿಲ್ಲಾ ಈಡಿಗ...
ಶಿವಮೊಗ್ಗ : ಬಹು ನಿರೀಕ್ಷೆಯ ಶಿವಮೊಗ್ಗದಿಂದ- ಬೆಂಗಳೂರು ನಡುವಿನ ವಿಮಾನ ಹಾರಾಟ ಆ.೩೧ ರಿಂದ ಆರಂಭವಾಗಲಿದೆ. ಆರಂಭದ ಮೊದಲನೆ ದಿನಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು ಸಂಸದ ರಾಘವೇಂದ್ರ ಏರ್ ಪೋರ್ಟ್ ಭೇಟಿ ನೀಡಿ ಪರಿಶೀಲಿಸಿದರು.ನಂತರ...
ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರುಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ...
ಶಿವಮೊಗ್ಗ: ಅರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂದು ಹೇಳುವ ಬಿಜೆಪಿ ಶಾಸಕ ಯತ್ನಾಳ್ ಅವರ ವರ್ತನೆ ಗಿಳಿಶಾಸ್ತ್ರ ಹೇಳುವರಂತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಶಿವಮೊಗ್ಗದಲ್ಲಿ...
ಶಿವಮೊಗ್ಗ: ಅಡಕೆ ಬೆಳೆಗೆ ಹಳದಿ ಚುಕ್ಕಿ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಹಾಗೂ ಅಡಕೆ ಧಾರಣೆ ಇಳಿಮುಖವಾಗುತ್ತಿರುವುದರಿಂದ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.