Malenadu Mitra

Tag : shivamogga

ಶಿವಮೊಗ್ಗ ಸೊರಬ

ಪಠ್ಯಪುಸ್ತಕ ತಿರುಚಿರುವುದರ ಹಿಂದೆ ಆರ್‌ಎಸ್‌ಎಸ್ ಕೈವಾಡ: ಚಂದ್ರಪ್ಪ ಮಾಸ್ತರ್ ಆರೋಪ

Malenadu Mirror Desk
ದುಡಿಯುವ ವರ್ಗವನ್ನು ಶಾಶ್ವತವಾಗಿ ಗುಲಾಮಗಿರಿಗೆ ತಳ್ಳಿ ಅವರ ಕಷ್ಟವನ್ನು ಆನಂದದಿಂದ ಇಣಕಿ ನೋಡುವ ಸನಾತನ ಧರ್ಮದ ವಕ್ತಾರರಾಗಿ ಕೆಲಸ ಮಾಡುತ್ತಿರುವ ಪಠ್ಯಪುಸ್ತಕ ಸಮಿತಿಯು ಜ್ಞಾನ, ವಿದ್ಯೆ, ಸಂಪತ್ತು ಮೇಲ್ವರ್ಗಕ್ಕೆ ಮಾತ್ರ ಲಭಿಸುವಂತೆ ನೋಡಿಕೊಳ್ಳುವ ಹುನ್ನಾರ...
ರಾಜ್ಯ ಶಿವಮೊಗ್ಗ

ಸಾಂಸ್ಕೃತಿಕ ದಬ್ಬಾಳಿಕೆ ವಿರುದ್ಧ ಪ್ರತಿಭಟನೆ, ಚಕ್ರತೀರ್ಥರನ್ನು ವಜಾ ಮಾಡಿ,ಕಾನೂನು ಕ್ರಮ ಕೈಗೊಳ್ಳಬೇಕು: ಪ್ರಗತಿಪರರ ಆಗ್ರಹ

Malenadu Mirror Desk
ಕುವೆಂಪು ನಾಡಗೀತೆ ತಿರುಚಿ ಅವಮಾನ ಮಾಡಿದವರನ್ನು ಸಮಿತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಜೂ. 3 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಚಿಂತಕ ಪ್ರೊ.ರಾಜೇಂದ್ರ ಚೆನ್ನಿ ತಿಳಿಸಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕನ್ನಡದ ಶಿಖರ ಪ್ರಜ್ಞೆಯಾಗಿರುವ ಕುವೆಂಪು...
ರಾಜ್ಯ ಶಿವಮೊಗ್ಗ

ಧರ್ಮದ ಹೆಸರಲ್ಲಿ ರಾಜಕಾರಣ ಮಾಡುವ ಈಶ್ವರಪ್ಪರ ಕೊಡುಗೆ ಶೂನ್ಯ , ಶಿವಮೊಗ್ಗದಲ್ಲಿ ಆಸ್ತಿ ಮಾಡಿದ್ದೇ ಅವರ ಹೆಗ್ಗಳಿಕೆ ಎಂದ ಮಾಜಿ ಶಾಸಕ

Malenadu Mirror Desk
ಸ್ಮಾರ್ಟ್ ಸಿಟಿ ಯೋಜನೆ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ್ದು, ಇದರ ರೂವಾರಿ ಎನಿಸಿಕೊಂಡಿರುವ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಉಪಮುಖ್ಯಮಂತ್ರಿ, ಮಂತ್ರಿ, ಶಾಸಕ, ಪರಿಷತ್ ಸದಸ್ಯರಾಗಿ ಶಿವಮೊಗ್ಗಕ್ಕೆ ಕೊಟ್ಟ ಕೊಡುಗೆ ಏನು ಎಂದು ಕೆಪಿಸಿಸಿ ವಕ್ತಾರ...
ರಾಜ್ಯ ಶಿವಮೊಗ್ಗ

ಆ. ೯ರಿಂದ ಜಿಲ್ಲೆಯಲ್ಲಿ ಬಗರ್‌ಹುಕುಂಗಾಗಿ ಹೋರಾಟ , ಕಾಗೋಡು ಮಾದರಿಯ ಚಳವಳಿಗೆ ಡಿಕೆಶಿ ಕರೆ

Malenadu Mirror Desk
ಶಿವಮೊಗ್ಗ: ಕ್ವಿಟ್ ಇಂಡಿಯಾ ಚಳವಳಿಯ ದಿನವಾದ ಆಗಸ್ಟ್ ೯ ರಂದು ರೈತರ ಜಮೀನು ಉಳಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಬೃಹತ್ ಹೋರಾಟ ಆರಂಭಿಸಲಾಗುವುದು. ಕಾಗೋಡು ಚಳವಳಿ ಮಾದರಿಯಲ್ಲಿ ಈ ಹೋರಾಟ ನಡೆಯಲಿದೆ. ಇದರಲ್ಲಿ ರಾಜ್ಯಮಟ್ಟದ ನಾಯಕರು...
ರಾಜ್ಯ ಶಿವಮೊಗ್ಗ

ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ವೀರಶೈವ-ಲಿಂಗಾಯತ ಸಮಾಜದಿಂದ ನೆರವು ,ನೊಂದ ಕುಟುಂಬದ ಬೆಂಬಲಕ್ಕೆ ಬರಲು ಎಸ್.ಪಿ.ದಿನೇಶ್ ಮನವಿ

Malenadu Mirror Desk
ಗುತ್ತಿಗೆ ಹಣ ನೀಡದೆ ಸಂಕಷ್ಟಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿಯ ಸಂತೋಷ್ ಪಾಟೀಲ್ ಕುಟುಂಬಕ್ಕೆ ಶಿವಮೊಗ್ಗ ವೀರಶೈವ ಸಮಾಜದಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ಸಮಾಜದ ಪ್ರಮುಖರು ಹೇಳಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮಾಜದ...
ರಾಜ್ಯ ಶಿವಮೊಗ್ಗ

ವಿನೂತನ ಕಲಿಕಾ ಶೈಲಿಯ ಶಾಲೆ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಏ.15 ರಂದು ಚಾಲನೆ

Malenadu Mirror Desk
ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಉದ್ಘಾಟನಾ ಸಮಾರಂಭ ಏ. 15 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ನ ವ್ಯವಸ್ಥಾಪಕ ಟ್ರಸ್ಟಿ ಕಿರಣ್...
ರಾಜ್ಯ ಶಿವಮೊಗ್ಗ

ಫೌಂಡ್ರಿಮೆನ್ ಸಂಘಟನೆಗೆ ಉದ್ಯಮಿ ಚಂದ್ರಶೇಖರ್ ಆಯ್ಕೆ, ಶಿವಮೊಗ್ಗ ಫೌಂಡೇಷನ್ ಸಂಘಟನೆಗಳಿಂದ ಸನ್ಮಾನ

Malenadu Mirror Desk
ದಿ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆಯ ರಾಷ್ಟ್ರೀಯ, ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಿವಮೊಗ್ಗದ ಡಿ.ಎಸ್.ಚಂದ್ರಶೇಖರ್ ಅವರನ್ನು ಶಿವಮೊಗ್ಗದ ಫೌಂಡ್ರಿ ಅಸೋಸಿಯೇಷನ್ ವತಿಯಿಂದ ಏ.9 ರಂದು ಸಂಜೆ 5.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಸನ್ಮಾನಿಸಲಾಗುವುದು ಎಂದು...
ರಾಜ್ಯ

ಶಿವಮೊಗ್ಗ ಮಾರಿಕಾಂಬೆ ಜಾತ್ರೆಗೆ ಅದ್ದೂರಿ ಚಾಲನೆ, ದೇವಿ ದರ್ಶನಕ್ಕೆ ನೆರೆದ ಭಕ್ತ ಸಾಗರ

Malenadu Mirror Desk
ಶಿವಮೊಗ್ಗದ ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ ಮಂಗಳವಾರ ಅದ್ದೂರಿಯಾಗಿ ಆರಂಭವಾಯಿತು. ಬ್ರಾಹ್ಮಣರ ನಾಡಿಗ ಕುಟುಂಬದಿಂದ ಪ್ರಥಮ ಪೂಜೆಯಾದ ಬಳಿಕ ಗಾಂಧಿಬಜಾರಿನ ತವರು ಮನೆಯಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಐದು ದಿನಗಳ...
ರಾಜ್ಯ ಶಿವಮೊಗ್ಗ

ಮಾರಿಜಾತ್ರೆಯ ಸಡಗರದಲ್ಲಿ ಮಲೆನಾಡಿನ ಹೆಬ್ಬಾಗಿಲು ಮಾರಿಕಾಂಬೆ ಆರಾಧನೆಗೆ ಸಿಂಗಾರಗೊಂಡ ಸಿಹಿಮೊಗೆ

Malenadu Mirror Desk
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗನಗರದಲ್ಲಿ ಮಂಗಳವಾರದಿಂದ ಐದು ದಿನಗಳ ಕಾಲ ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ ನಡೆಯಲಿದ್ದು, ಇಡೀ ನಗರ ಗ್ರಾಮದೇವಿ ಮಾರಿಕಾಂಬೆಯ ಆರಾಧನೆಯ ಸಂಭ್ರಮದಲ್ಲಿದೆ.ಆಧುನಿಕ ಭರಾಟೆಯಲ್ಲಿ ನಗರ ಪ್ರದೇಶದಲ್ಲಿ ಬದಲಾವಣೆ ಎಂಬುದು...
ಶಿವಮೊಗ್ಗ

ವರ್ಷವಿಡೀ ಗೋಪಾಲಗೌಡರ ಜನ್ಮಶತಮಾನೋತ್ಸವ, ಮಾ.20ರಂದು ತೀರ್ಥಹಳ್ಳಿಯಲ್ಲಿ ಮಾತು ಮಂಥನ

Malenadu Mirror Desk
ಸಮಾಜವಾದಿ ನಾಯಕ ಈ ದೇಶ ಕಂಡ ಮಾದರಿ ರಾಜಕಾರಣಿ ಹಾಗೂ ಸಾಮಾಜಿಕ ನ್ಯಾಯದ ಪ್ರತಿಪಾದಕ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವದ ಅಂಗವಾಗಿ ವರ್ಷವಿಡೀ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.