ವರ್ಷವಿಡೀ ಗೋಪಾಲಗೌಡರ ಜನ್ಮಶತಮಾನೋತ್ಸವ, ಮಾ.20ರಂದು ತೀರ್ಥಹಳ್ಳಿಯಲ್ಲಿ ಮಾತು ಮಂಥನ
ಸಮಾಜವಾದಿ ನಾಯಕ ಈ ದೇಶ ಕಂಡ ಮಾದರಿ ರಾಜಕಾರಣಿ ಹಾಗೂ ಸಾಮಾಜಿಕ ನ್ಯಾಯದ ಪ್ರತಿಪಾದಕ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವದ ಅಂಗವಾಗಿ ವರ್ಷವಿಡೀ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ...