Malenadu Mitra

Tag : shivamogga

ರಾಜ್ಯ ಶಿವಮೊಗ್ಗ

ಆಣೆ ಪ್ರಮಾಣಕ್ಕೆ ನಾನು ಸಿದ್ಧ, ಆದರೆ ದಿನಾಂಕ ಬದಲು ಸುದ್ದಿಗೋಷ್ಠಿಯಲ್ಲಿ ಬೇಳೂರು ಗೋಪಾಲಕೃಷ್ಣ ಹೇಳಿಕೆ

Malenadu Mirror Desk
ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಮರಳು ಮಾಫಿಯಾದಿಂದ ಹಣ ಪಡೆದಿದ್ದಾರೆಂಬ ನನ್ನ ಆರೋಪಕ್ಕೆ ಈಗಲೂ ಬದ್ಧವಾಗಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ನಾನು ತಯಾರಿದ್ದೇನೆ. ಫೆ.೨೪ ರ ನಂತರ ಅವರು ನಿಗಧಿ...
ರಾಜ್ಯ ಶಿವಮೊಗ್ಗ ಸಾಗರ

ಮಲೆನಾಡಿನಲ್ಲಿ ಹಿಜಾಬ್- ಕೇಸರಿ ಶಾಲ್ ವಿವಾದ ತಾರಕಕ್ಕೆ ಕಲ್ಲುತೂರಾಟ, ಕಾಲೇಜಿಗೆ ರಜೆ: ನಿಷೇಧಾಜ್ಞೆ ಹೇರಿಕೆ

Malenadu Mirror Desk
ಹಿಜಾಬ್ ಮತ್ತು ಕೇಸರಿ ಶಾಲ್‌ನ ವಿವಾದ ಮಲೆನಾಡಿನಲ್ಲಿ ತಾರಕಕ್ಕೇರಿದ್ದು, ಮಂಗಳವಾರ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಮತ್ತು ಬಿ ಎಚ್ ರಸ್ತೆಯ ಪದವಿಪೂರ್ವ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದವರ ಮೇಲೆ ಪೊಲೀಸರಿಂದ ಲಘು...
ರಾಜ್ಯ ಶಿವಮೊಗ್ಗ

ಮಲೆನಾಡಿಗೂ ಕಾಲಿಟ್ಟ ‘ಹಿಜಾಬ್’ ಕೇಸರಿ ವಿವಾದ ಗೃಹ ಸಚಿವರ ಜಿಲ್ಲೆಯಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು

Malenadu Mirror Desk
ಹಿಜಾಬ್ ವಿವಾದ ಈಗ ಕೋಮುಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ರಾಜ್ಯದ ಹಲವೆಡೆ ಭಾರೀ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಸೋಮವಾರ ಮಲೆನಾಡಿನಲ್ಲೂ ಅನುರಣಿಸಿದೆ. ಪರ-ವಿರೋಧದ ಪ್ರತಿಭಟನೆಗಳು ಆರಂಭವಾಗಿವೆ. ಪ್ರತಿಷ್ಠಿತ...
ಶಿವಮೊಗ್ಗ

ನೀರಿನ ಕರ ಏರಿಕೆ: ಹೋರಾಟಕ್ಕೆ ಸಜ್ಜಾಗಲು ವಾಣಿಜ್ಯ ಸಂಘ ಕರೆ

Malenadu Mirror Desk
ಶಿವಮೊಗ್ಗ: ನೀರಿನ ಕರ ಹೆಚ್ಚಳವನ್ನು ನಾಗರಿಕರೆಲ್ಲರೂ ವಿರೋಧಿಸಲೇಬೇಕು. ಯಾವ ಮಾನದಂಡವೂ ಇಲ್ಲದೆ ಮನಬಂದಂತೆ ಏರಿಸುವುದು ಹೇಗೆ ಸಾಧ್ಯ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.ಅವೈಜ್ಞಾನಿಕ ನೀರಿನ ಕರ ಹೇರಿಕೆ ಕುರಿತು ಚೇಂಬರ್ ಆಫ್ ಕಾಮರ್ಸ್‌ನಲ್ಲಿ ಶನಿವಾರ ಸಂಜೆ...
ರಾಜ್ಯ ಶಿವಮೊಗ್ಗ

ಕೊರೊನ : ಶಿವಮೊಗ್ಗದಲ್ಲಿ ಮೂರು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಸೋಂಕಿನಿಂದಾಗಿ ಮೂರು ಮಂದಿ ನಿಧನರಾಗಿದ್ದಾರೆ. ಈವರೆಗೆ ಒಟ್ಟಾರೆ ಕೊರೊನ ಪ್ರಕರಣಗಳು ಇಳಿಮುಖವಾಗಿದ್ದರೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಶುಕ್ರವಾರ 280 ಮಂದಿಗೆ ಸೋಂಕು ತಗುಲಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 2342 ಸಕ್ರಿಯ...
Uncategorized ರಾಜ್ಯ ಶಿವಮೊಗ್ಗ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹೆಚ್ಚಿಸಲು ಪ್ರಯತ್ನ: ಡಾ.ಸೆಲ್ವಕುಮಾರ್

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಹೆಚ್ಚಿನ ಬೇಡಿಕೆಯಿರುವ ಹಿನ್ನೆಲೆಯಲ್ಲಿ ಹೊಸ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಹಾಗೂ ಅವಕಾಶವಿರುವ ಕಡೆ ಸೀಟು ಹೆಚ್ಚಿಸುವ ಕುರಿತು ಕ್ರಮ...
ರಾಜ್ಯ ಶಿವಮೊಗ್ಗ

ನಾನು ಜನರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವೆ: ಡಾ.ಸೆಲ್ವಮಣಿ

Malenadu Mirror Desk
ಶಿವಮೊಗ್ಗದಲ್ಲಿ ಕೆಲಸ ಮಾಡುವುದು ಪ್ರತಿಷ್ಠೆ, ಪತ್ರಿಕಾ ಸಂವಾದದಲ್ಲಿ ಜಿಲ್ಲಾಧಿಕಾರಿ ಆಶಯ ಯಾವುದೇ ಉನ್ನತ ಅಧಿಕಾರಿಗೂ ಮಲೆನಾಡಿನ ಕಳಶ ಪ್ರಾಯವಾದ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲಸ ಮಾಡಬೇಕೆಂಬುದು ಬಯಕೆ ಇರುತ್ತದೆ. ಕಲೆ ಸಾಹಿತ್ಯ, ಅಭಿವೃದ್ಧಿ ವಿಚಾರದಲ್ಲಿ ಶಿವಮೊಗ್ಗಕ್ಕೆ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದವರಿಗೆ ಅನ್ಯಾಯ, ಸರಕಾರದ ಯೋಜನೆಗಳ ಜಾರಿಯಲ್ಲಿ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

Malenadu Mirror Desk
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ2019-20 ಹಾಗೂ 21ನೇ ಸಾಲಿನ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ತನಿಖೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ...
ರಾಜ್ಯ ಶಿವಮೊಗ್ಗ

ಬಲಿಷ್ಠ ಸಂವಿಧಾನದಿಂದ ಬಲಿಷ್ಠ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದಲ್ಲಿ 73 ನೇ ಗಣರಾಜ್ಯೋತ್ಸವದ ಸಂಭ್ರಮ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವಿಸ್ತಾರವಾದ, ಬಲಿಷ್ಠ, ಲಿಖಿತ ಸಂವಿಧಾನದಿಂದಾಗಿ ಬಹುಪ್ರದೇಶ, ಬಹುಸಂಸ್ಕೃತಿ, ಬಹುಜನರ ವೈವಿಧ್ಯಮಯ ಭಾರತವು ಇಂದು ಒಂದು...
ರಾಜ್ಯ ಶಿವಮೊಗ್ಗ

ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಸ್ವಾಭಿಮಾನದ ನಡಿಗೆ

Malenadu Mirror Desk
ದಿಲ್ಲಿಯ ಗಣರಾಜ್ಯೋತ್ಸವ ಪರೇಡ್‌ಗೆ ಕೇರಳ ರಾಜ್ಯ ಕೇಂದ್ರಕ್ಕೆ ಕಳಿಸಿದ್ದ ಸಂತ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ದ ಚಿತ್ರವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದನ್ನು ಖಂಡಿಸಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.