ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಆನವಟ್ಟಿಲ್ಲಿ ಪ್ರತಿಭಟನೆ ಖಾಸಗಿಯವರಿಗೆ ವಿದ್ಯುತ್ ಮಾರಾಟದ ಅನುಮಾನವಿದೆ: ಮಧುಬಂಗಾರಪ್ಪ ಆರೋಪ
ರಾಜ್ಯಕ್ಕೆ ವಿದ್ಯುತ್ ಪೂರೈಸುವ ಶಿವಮೊಗ್ಗ ಜಿಲ್ಲೆಯಲ್ಲಿ ಸಮರ್ಪಪ ವಿದ್ಯುತ್ ಇಲ್ಲದೆ ರೈತರ ಬೆಳೆಗಳು ಒಣಗುತ್ತಿವೆ. ಸೊರಬ ತಾಲೂಕಿನ ವಿವಿಧ ಭಾಗದಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಈ ವರ್ಷಪೂರ್ತಿ ಮಳೆಯಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ರೈತರಿಗೆ ವಿದ್ಯುತ್ ಸಿಗುತ್ತಿಲ್ಲ....

