Malenadu Mitra

Tag : shivamogga

ರಾಜ್ಯ ಶಿವಮೊಗ್ಗ

ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ

Malenadu Mirror Desk
ಶಿವವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು.ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಂಗಭೂಮಿಯ...
ರಾಜ್ಯ ಶಿವಮೊಗ್ಗ

ಅರಣ್ಯ ಹಕ್ಕು ಕಾಯ್ದೆ ದಾಖಲೆ ಅವಧಿ ವಿನಾಯಿತಿಗೆ ಪ್ರಸ್ತಾವನೆ, ಸಿಎಂ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಾಮರ್ಶೆ

Malenadu Mirror Desk
ಅರಣ್ಯ ಹಕ್ಕು ಅಧಿನಿಯಮದಡಿ ಇತರೆ ವರ್ಗದ ಅರ್ಜಿದಾರರಿಗೆ ಮೂರು ತಲೆಮಾರಿನ ಅಂದರೆ ೭೫ ವರ್ಷಗಳ ಅವಧಿಯ ದಾಖಲಾತಿಗಳನ್ನು ಸಲ್ಲಿಸಲು ಸಾಧ್ಯವಾಗದೇ ಇರುವುದರಿಂದ ಈ ಬಗ್ಗೆ ಒಂದು ತಲೆಮಾರಿಗೆ ಅಂದರೆ ೨೫ ವರ್ಷಗಳ ಅವಧಿಯ ದಾಖಲಾತಿಗಳನ್ನು...
ರಾಜ್ಯ ಶಿವಮೊಗ್ಗ

ಪುನೀತ್ ಸ್ಮರಣೆ: ಊರಿಗೇ ಊಟ ಹಾಕಿದ ಹಳ್ಳಿಗರು

Malenadu Mirror Desk
ಪುನೀತ್ ರಾಜ್‌ಕುಮಾರ್ ಅವರ ಹನ್ನೊಂದನೇ ದಿನದ ಪುಣ್ಯತಿಥಿ ಅಂಗವಾಗಿ ಅವರ ಕುಟುಂಬ ಸದಾಶಿವನಗರದ ಮನೆಯಲ್ಲಿ ಪೂಜೆ ನೆರವೇರಿಸಿತು. ಬಳಿಕ ಕಂಠೀರವ ಸ್ಟುಡಿಯೊದ ಸಮಾದಿ ಸ್ಥಳಕ್ಕೆ ಹೋಗಿ ಪೂಜೆ ಸಲ್ಲಿಸಿದೆ. ಪುನೀತ್ ರಾಜ್‌ಕುಮಾರ್ ಅವರಿಗೆ ಇಷ್ಟವಾಗಿದ್ದ...
ರಾಜ್ಯ ಶಿವಮೊಗ್ಗ

ಕೆ.ಎಸ್. ಈಶ್ವರಪ್ಪನವರ ನಿರ್ಲಕ್ಷ್ಯದಿಂದಲೇ ಮೆಗ್ಗಾನ್ ಆಸ್ಪತ್ರೆ ದುಸ್ಥಿತಿಗೆ

Malenadu Mirror Desk
ಶಿವಮೊಗ್ಗಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪನವರ ನಿರ್ಲಕ್ಷ್ಯದಿಂದಲೇ ಮೆಗ್ಗಾನ್ ಆಸ್ಪತ್ರೆ ದುಸ್ಥಿತಿಗೆ ಬರಲು ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಯಂತ್ರಗಳ...
ರಾಜ್ಯ ಶಿವಮೊಗ್ಗ

ಲಸಿಕೆ ಪಡೆಯಲು ಧಾವಿಸುವಂತೆ ಸಾರ್ವಜನಿಕರಿಗೆ ಮನವಿ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶೇ.88ರಷ್ಟು ಮಂದಿ ಮೊದಲ ಬಾರಿಯ ಹಾಗೂ ಶೇ.41ರಷ್ಟು ಮಂದಿ ಎರಡನೆ ಬಾರಿಯ ಲಸಿಕೆಯನ್ನು ಪಡೆದಿದ್ದಾರೆ. ಈವರೆಗೆ ಲಸಿಕೆಯನ್ನೆ ಪಡೆಯದಿರುವ 2 ಲಕ್ಷ ಜನ ಲಸಿಕೆ ಪಡೆದು ತಮ್ಮ ಕುಟುಂಬದ ಹಾಗೂ ಸಾರ್ವಜನಿಕರ...
ರಾಜ್ಯ ಶಿವಮೊಗ್ಗ

ಜಿಲ್ಲಾ ಉಪ್ಪಾರ ಸಂಘದ ದುರ್ಬಳಕೆ: ಹೋರಾಟಕ್ಕೆ ಜಯ

Malenadu Mirror Desk
ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯವರು ಬೈಲ ಉಲ್ಲಂಘನೆಯ ಜೊತೆಗೆ ಹಣಕಾಸು ದುರ್ಬಳಕೆ ಮಾಡಿಕೊಂಡಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಆಡಳಿತ ಮಂಡಳಿಯನ್ನು ಸೂಪರ್ ಸಿಡ್ ಮಾಡಬೇಕು ಎಂಬ ನಮ್ಮ...
ರಾಜ್ಯ ಶಿವಮೊಗ್ಗ

ಕೊರೋನಾ ಓಡಿಸುವಲ್ಲಿ ಮೋದಿ ಅವರು ಯಶಸ್ವಿಯಾಗಿದ್ದಾರೆ: ಕೆ.ಎಸ್. ಈಶ್ವರಪ್ಪ

Malenadu Mirror Desk
ಕೊರೋನಾ ಲಸಿಕೆ ೧೦೦ ಕೋಟಿ ದಾಟಿಸಿ ಇಡೀ ವಿಶ್ವದಲ್ಲೇ ಪ್ರಶಂಸೆಗೆ ಪಾತ್ರರಾದ ಪ್ರಧಾನಿ ಮೋದಿ ಅವರನ್ನು ,ಈ ಅಭಿಯಾನಕ್ಕೆ ಸಹಕರಿಸಿದ ಎಲ್ಲಾ ಕೊರೋನಾ ವಾರಿಯರ್ಸ್ ಗಳನ್ನು ಅಭಿನಂದಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ...
ರಾಜ್ಯ ಶಿವಮೊಗ್ಗ

ಜನಮನ ಸೆಳೆದ ಶಿವಮೊಗ್ಗ ದಸರಾ, ಕೊರೊನ ಆತಂಕದ ನಡುವೆಯೂ ಜನಸ್ಪಂದನ

Malenadu Mirror Desk
ಕೊರೊನ ಆತಂಕದಿಂದಿ ಕಳೆದ ವರ್ಷ ಕಳೆಗುಂದಿದ ಶಿವಮೊಗ್ಗ ದಸರಾ ಈ ಬಾರಿ ಅಸ್ತಿರತೆಯ ನಡುವೆಯೂ ಅದ್ದೂರಿಯಾಗಿಯೇ ನಡೆದು ಬನ್ನಿಮುಡಿಯುವುದರೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ಒಂಬತ್ತು ದಿನಗಳ ಕಾಲ ಯುವ,ಮಕ್ಕಳ, ರಂಗ, ಕೃಷಿ, ಸಾಂಸ್ಕೃತಿಕ, ಕ್ರೀಡೆ ಹೀಗೆ...
ರಾಜ್ಯ ಶಿವಮೊಗ್ಗ

ಮೋದಿ ಸರಕಾರ ದೇಶ ಭಕ್ತಿ ಬೆಳೆಸಿದೆ: ಸಂಸದ ಬಿ.ವೈ. ರಾಘವೇಂದ್ರ

Malenadu Mirror Desk
ಸ್ವಾತಂತ್ರ್ಯ ಬಂದು 65 ವರ್ಷಗಳವರೆಗೆ ದೇಶದ ಜನತೆಗೆ ಆಳಿದ ಸರ್ಕಾರಗಳು ನಮ್ಮದು ಎಂದು ಅನ್ನಿಸಿಲ್ಲ. ಆದರೆ, ಮೋದಿ ನೇತೃತ್ವದ ಸರ್ಕಾರ 7 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿಪರ ಆಡಳಿತ ದೇಶದ ಜನರಲ್ಲಿ ದೇಶಪ್ರೇಮವನ್ನು ಬೆಳೆಸುವುದರ ಜೊತೆಗೆ...
ರಾಜ್ಯ ಶಿವಮೊಗ್ಗ

ಅಡಿಕೆ ಎಲೆಚುಕ್ಕೆ ರೋಗ ; ಆತಂಕಕ್ಕೊಳಗಾಗದಿರಲು ಮನವಿ : ಆರಗ ಜ್ಞಾನೇಂದ್ರ

Malenadu Mirror Desk
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಆಯ್ದ ಕೆಲವು ಭಾಗಗಳಲ್ಲಿನ ತೋಟಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗ ಹೆಚ್ಚಾಗಿದ್ದು, ಅದರ ನಿಯಂತ್ರಣಕ್ಕೆ ಸರ್ಕಾರ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.